12 August 2026
Advertisement
ರಾಜ್ಯ

ದಲಿತ ಸಂಘಟನಾ ಸಮಿತಿ ಭೀಮ ಘರ್ಜನೆ ವತಿಯಿಂದ ಸಾಮೂಹಿಕ ವಿವಾಹ

WhatsApp Group Join Now

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಆರೆಬೇಂಚಿ ಕಲ್ಯಾಣ ಮಂಟಪದಲ್ಲಿ ದಲಿತ ಸಂಘಟನಾ ಸಮಿತಿ ಭೀಮ ಘರ್ಜನೆ ವತಿಯಿಂದ
133ನೇ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ117ನೇ ಡಾ. ಬಾಬು ಜಗಜೀವನ ರಾಮ್ ಜಯಂತಿಯ ಅಂಗವಾಗಿ ಬೆಳಗಾವಿ ಜಿಲ್ಲಾ ಮಟ್ಟದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಪ್ರಶಾಂತ್ ರಾವ್ ಐಹೋಳೆ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು‌.
ಈ ವೇಳೆ ರಾಜ್ಯಾಧ್ಯಕ್ಷರು ದಲಿತ ಸಂಘಟನಾ ಸಮಿತಿ ಭೀಮ ಘರ್ಜನೆ ಮತ್ತು ಸಮಾನತೆ ಶ್ರೇಷ್ಠ ಭೂಷಣ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಸ್ಥರು ತಿರಕಪ್ಪ ಕೆ.ಚಿಕ್ಕೇರಿ ಅಧ್ಯಕ್ಷತೆ ವಹಿಸಿದ್ದರು

ಈ ಸಂದರ್ಭದಲ್ಲಿ ದಲಿತ ಸಂಘಟನಾ ಸಮಿತಿ ಭೀಮ ಘರ್ಜನೆ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರು ಅಜೀತ್ ಮಾದರ್, ರಾಜ್ಯ ಉಪಾಧ್ಯಕ್ಷರು ಸುರೇಶ್ ಮಾಲಕಿನಕೊಪ್ಪ, ರಾಜ್ಯ ಸಂಘಟನಾ ಕಾರ್ಯದರ್ಶಿ ಪ್ರಕಾಶ್ ತಳವಾರ್, ಉತ್ತರ ಕರ್ನಾಟಕ ಕಾರ್ಯಧ್ಯಕ್ಷರು ರಾಯಪ್ಪ ಕೆಚ್ಚಪ್ಪನವರ್, ಉತ್ತರ ಕರ್ನಾಟಕ ಉಪಾಧ್ಯಕ್ಷರು ರಂಗಪ್ಪ ಹರಿಜನ, ಬೆಳಗಾವಿ ವಿಭಾಗೀಯ ಉಪಾಧ್ಯಕ್ಷರು ರಮೇಶ್ ಗಿಡ್ಡವ್ವಗೋಳ್ಳ, ರಾಮದುರ್ಗ ತಾಲೂಕ ಹಿರಿಯ ದಲಿತ ಮುಖಂಡರು, ಬೆಳಗಾವಿ ಜಿಲ್ಲಾ ಸಮಿತಿ, ಬೆಳಗಾವಿ ಜಿಲ್ಲೆಯ ತಾಲೂಕು ಅಧ್ಯಕ್ಷರು, ರಾಜ ಸಮಿತಿ ಪದಾಧಿಕಾರಿಗಳು ಭಾಗವಹಿಸಿದ್ದರು

About The Author