ವಿಶ್ವ ಹಿಂದೂ ಪರಿಷತದಿಂದ ರಾಮೋತ್ಸವ ಹಾಗೂ ಮತದಾನೋತ್ಸವ ಕಾರ್ಯಕ್ರಮ

WhatsApp Group Join Now

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಾ ವಿಶ್ವ ಹಿಂದೂ ಪರಿಷತ್ ವತಿಯಿಂದ ಗುರುವಾರ ಸಾಯಂಕಾಲ ಕಿಲಬನೂರ ಗ್ರಾಮದಲ್ಲಿ ಶ್ರೀ ರಾಮೋತ್ಸವ ಕಾರ್ಯಕ್ರಮ ನಡೆಸಲಾಯಿತು ಇದೇ ಸಂದರ್ಭದಲ್ಲಿ ರಾಮದುರ್ಗ ತಾಲೂಕಾ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾದ ಶ್ರೀ ಪ್ರಕಾಶ ಸೂಳಿಭಾವಿ ಅವರು ಮತದಾನೋತ್ಸವ ಬಗ್ಗೆ ಮಾತನಾಡಿ ಸಾರ್ವಜನಿಕರಲ್ಲಿ ಮತದಾನದ ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಭಾವಿಕಟ್ಟಿ ಅವರು ಮರ್ಯಾದಾ ಪುರೋಷತ್ತಮ ಶ್ರೀರಾಮನ ಬಗ್ಗೆ ಉಪನ್ಯಾಸ ನೀಡಿದರು.
ಸಂದರ್ಭದಲ್ಲಿ: ಪ್ರಭು ಬಾಳಿಕಾಯಿ, ಅಪ್ಪನ್ನಗೌಡ ಪಾಟೀಲ, ಗೌರಮ್ಮ ರಾವಳ, ಪ್ರೇಮಾ ಚವ್ವನ್ನವರ ಹಾಗೂ ಕಿಲಬನೂರ ಗ್ರಾಮದ ಗುರು-ಹಿರಿಯರು ಉಪಸ್ಥಿತರಿದ್ದರು

About The Author