ಪೋಷಣ ಅಭಿಯಾನ ಯೋಜನೆಯಡಿ ಸ್ಮಾರ್ಟ್ ಫೋನ್ ವಿತರಣೆ

WhatsApp Group Join Now

ಪೋಷಣ ಅಭಿಯಾನ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ 327 ಸ್ಮಾರ್ಟ್ ಫೋನ್ ಗಳನ್ನು ವಿಧಾನಸಭೆ ಮುಖ್ಯ ಸಚೇತ ಅಶೋಕ ಪಟ್ಟಣ ವಿತರಿಸಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕ ಪಂಚಾಯತ್ ಸಭಾಭವನದಲ್ಲಿ ಶಿಶು ಅಭಿವೃದ್ಧಿ ಇಲಾಖೆಯ ಪೋಷಣ ಅಭಿಯಾನ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ 327 ಸ್ಮಾರ್ಟ್ ಫೋನ್ ಗಳನ್ನು ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ಅವರು ಸಸಿಗೆ ನೀರು ಉಣಿಸುವುದರ ಮೂಲಕ ಚಾಲನೆ ನೀಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ , ಸೀರಿ, ಹಾಗೂ ಮಕ್ಕಳ ಔಷಧಗಳನ್ನು ವಿತರಿಸಿ ಮಾತನಾಡಿದರು


ಈ ಒಂದು ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಂಕರ್ ಕುಂಬಾರ್, ತಾಲೂಕು ಪಂಚಾಯತ್ ಅಧಿಕಾರಿ ಪ್ರವೀಣ್ ಕುಮಾರ್ ಸಾಲಿ, ಅಂಗನವಾಡಿ ಸಿಬ್ಬಂದಿಗಳು ಹಾಗೂ ಕಾರ್ಯಕರ್ತೆಯರು ಭಾಗವಹಿಸಿದ್ದರು

About The Author