13 August 2026
Advertisement
ರಾಜ್ಯ

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ 10 ಲಕ್ಷ ನಗದು ಹಣ ಜಪ್ತಿ ಮಾಡಿದ ಪೊಲೀಸರು.

WhatsApp Group Join Now

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಚೆಕ್‌ಪೋಸ್ಟನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ 10 ಲಕ್ಷ ನಗದು ಹಣ ಜಪ್ತಿ ಮಾಡಿದ ಪೊಲೀಸರು.

ನಿಪ್ಪಾಣಿ ತಾಲೂಕಿನಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುವ ವಿಠಲ್ ಢವಳೇಶ್ವರ ಎಂಬುವರ ಕಾರಿನಲ್ಲಿ ಬೆಳಗಾವಿಯಿಂದ ಬಾಗಲಕೋಟೆಗೆ ಹಣ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ರಾಮದುರ್ಗ ಡಿವೈಎಸ್‌ಪಿ ಎಂ.ಪಾಂಡುರಂಗಯ್ಯ ನೇತೃತ್ವದಲ್ಲಿ ದಾಳಿ
ಮಾಡಿ ಈ ಪ್ರಕರಣವನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ
ವರ್ಗಾವಣೆ ಮಾಡಲಾಗಿದೆ

ಈ ವೇಳೆ ಸಿಪಿಐ ಹಾಯ್ ಆರ್ ಪಟ್ಟಣಶೆಟ್ಟಿ, ಪಿಎಸ್ಐ ಸುನಿಲ್ ಕುಮಾರ್ ನಾಯಕ್, ಪೊಲೀಸ್ ಇಲಾಖೆ ಹಾಗೂ ಸಿಬ್ಬಂದಿ ವರ್ಗದವರು ಇದ್ದರು.

About The Author