12 August 2026
Advertisement
ರಾಜ್ಯ

ನಾಯನೆಗಲಿ ಗ್ರಾಮ ಪಂಚಾಯತಯಲ್ಲಿ 78 ನೇ ಸ್ವಾತಂತ್ರ ದಿನಾಚರಣೆಯ ಕಾರ್ಯಕ್ರಮ

WhatsApp Group Join Now

ಬಾಗಲಕೋಟ ತಾಲೂಕಿನ ನಾಯನೆಗಲಿ ಗ್ರಾಮ ಪಂಚಾಯತಯಲ್ಲಿ 78 ನೇ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ಅಮೃತ ಸರೋವರದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಆಚರಣೆ ಮಾಡಲಾಯಿತು
ಈ ಸಂದರ್ಭದಲ್ಲಿ ಪಂಚಾಯತ್ ಅಧಿಕಾರಿಗಳು ಅನಿಲ ನೀಲನಾಯಕ ಅಧ್ಯಕ್ಷರು ಸುರೇಶ ಪೂಜಾರಿ ಹಾಗು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸದಸ್ಯರು ಪಾಲ್ಗೊಂಡಿದ್ದರು.

About The Author