12 August 2026
Advertisement
ರಾಜ್ಯ

ರಂಗಾಯಣ ನಿರ್ದೇಶಕರಾಗಿ ರಾಜು ತಾಳಿಕೋಟಿ ಅಧಿಕಾರ ಸ್ವೀಕಾರ

WhatsApp Group Join Now

ಧಾರವಾಡ ಕನ್ನಡದ ಖ್ಯಾತ ವೃತ್ತಿ ಮತ್ತು ಹವ್ಯಾಸಿ ರಂಗಭೂಮಿ ಸಮನ್ವಯಕ, ಹಾಸ್ಯ ಕಲಾವಿದ ರಾಜು ತಾಳಿಕೋಟಿ ಅವರು ಇಂದು ಸಂಜೆ ಧಾರವಾಡ ರಂಗಾಯಣದ ನೂತನ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದರು.

ಈ ವೇಳೆ ಧಾರವಾಡ ರಂಗಾಯಣ ಆಡಾಳಿತಾಧಿಕಾರಿ ಶಶಕಲಾ ಹುಡೇದ ಮತ್ತು ವಿವಿಧ ಕಲಾವಿದರು ಪಾಲ್ಗೊಂಡಿದ್ದರು

About The Author