12 August 2026
Advertisement
ರಾಜ್ಯ

ಸ್ಟೇಟ್ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ರಕ್ಷಾಬಂಧನ ಕಾರ್ಯಕ್ರಮ ಆಚರಿಸಲಾಯಿತು

WhatsApp Group Join Now

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸ್ಟೇಟ್ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ರಕ್ಷಾಬಂಧನ ಕಾರ್ಯಕ್ರಮ ಆಚರಿಸಲಾಯಿತು. ಪ್ರಾಚಾರ್ಯ ಎಸ್.ಎಸ್. ಬೂದೇಶ್ವರ ಮಾತನಾಡಿ, ಸೋದರತ್ವದ ಬಾಂಧವ್ಯ ಬೆಳೆಸುವ ಈ ಪವಿತ್ರ ಹಬ್ಬವನ್ನು ಶಾಲಾ ಕಾಲೇಜುಗಳಲ್ಲಿ ಆಚರಿಸುವ ಅಗತ್ಯವಿದೆ. ವಿದ್ಯಾರ್ಥಿಗಳಲ್ಲಿ ಸೋದರತ್ವದ ಭಾವನೆಗಳನ್ನು ಬೆಳೆಸುವದರ ಜೊತೆಗೆ ನಮ್ಮ ಹಬ್ಬಗಳ ಪಾವಿತ್ರಯತೆಯನ್ನು ತಿಳಿಸುವುದು ಇಂದಿನ ಅಗತ್ಯತೆಯಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಧ್ಯಾಪಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

About The Author