
WhatsApp Group
Join Now
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸೋಪ್ಪಡ್ಲ ಗ್ರಾಮದಲ್ಲಿ ಶ್ರೀ ಶರಣ ನೂಲಿ ಚಂದಯ್ಯನವರ 917 ನೇ ಜಯಂತ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು.
ಈ ಸಂದರ್ಭದಲ್ಲಿ ರಾಮಚಂದ್ರಪ್ಪ ಭಜಂತ್ರಿ, ಫಕೀರಪ್ಪ ಭಜಂತ್ರಿ, ಕಳ್ಳೆಪ್ಪ ಭಜಂತ್ರಿ, ಪರಸಪ್ಪ ಭಜಂತ್ರಿ, ಮಾರುತಿ ಭಜಂತ್ರಿ, ರಂಗಪ್ಪ ಭಜಂತ್ರಿ, ಹನಮಂತ ಭಜಂತ್ರಿ, ಬಸು ಭಜಂತ್ರಿ, ಹನಮಂತ ಕಳ್ಳೆಪ್ಪ ಭಜಂತ್ರಿ, ಮಾರುತಿ ಭೀಮಪ್ಪ ಭಜಂತ್ರಿ, ಬಸಪ್ಪ ಭಜಂತ್ರಿ, ಸಿದ್ದಪ್ಪ ಭಜಂತ್ರಿ, ಹನಮಂತ ರಾಮಚಂದ್ರ ಭಜಂತ್ರಿ, ಮಾರುತಿ ಹನಮಂತ ಭಜಂತ್ರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


