
WhatsApp Group
Join Now
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹೊರವಲಯದಲ್ಲಿರುವ ಆರಿಬೆಂಚಿ ಸಭಾಭವನದಲ್ಲಿ ಬಣಜಿಗ ಕ್ಷೇಮಅಭಿವೃದ್ಧಿ ಸಂಘದಿಂದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಹಾಗೂ ನೂತನ ಸಂಸದ ಹಾಗೂ
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್
ಅವರಿಗೆ ಸನ್ಮಾನ ಸಮಾರಂಭ ನಡೆಯಿತು.
ಪ್ರತಿಭಾ ಪುರಸ್ಕಾರ ಸಮಾರಂಭ
ಕಾರ್ಯಕ್ರಮದ ಉದ್ಘಾಟನೆಯನ್ನು ಸ್ಥಳೀಯ
ಶಾಸಕ ಹಾಗೂ ಸರ್ಕಾರದ ಮುಖ್ಯ ಸಚೇತಕ
ರಾದ ಅಶೋಕ್ ಪಟ್ಟಣ ನೆರವೇರಿಸಿ ದರು.
ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ತಾಲೂಕ
ಘಟಕದ ಅಧ್ಯಕ್ಷರಾದ ಜಿಎನ್ ಮುತ್ತೂರು
ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ
ಮಾಜಿ ಶಾಸಕ ಮಹದೇವಪ್ಪ ಯಾದವಾಡ
ಹಾಗೂ ಗೋಕಾಕ್ ಪ್ರಧಾನ ಕಾರ್ಯದರ್ಶಿ
ಶ್ರೀಮತಿ ಹರ್ಷಿತಆಗಮಿಸಿದ್ದರು.ರಾಮದುರ್ಗ
ತಾಲೂಕಿನ ಎಲ್ಲಾ ಗ್ರಾಮಗಳಿಂದ ನೂರಾರು
ಸಂಖ್ಯೆಯಲ್ಲಿ ಬಣಜಿಗ ಸಮಾಜದ ಜನರು ಪಾಲ್ಗೊಂಡಿದ್ದರು


