12 August 2026
Advertisement
ರಾಜ್ಯ

ಸೆ.17 ರಂದು ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ

WhatsApp Group Join Now

ದಾರವಾಡ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಭವನದಲ್ಲಿ ಸಭೆಯ ಅಧ್ಯಕ್ಷತೆಯನ್ನು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ವಹಿಸಿ ಮಾತನಾಡಿದರು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಸೆಪ್ಟೆಂಬರ್ 17 ರಂದು ಮಧ್ಯಾಹ್ನ 12 ಗಂಟೆಗೆ ಭಗವಾನ ಶ್ರೀ ವಿಶ್ವಕರ್ಮ ಜಯಂತಿಯನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗುವುದು ಜಯಂತಿ ಕಾರ್ಯಕ್ರಮವನ್ನು ನಾವೆಲ್ಲರೂ ವಿಜೃಂಭಣೆಯಿಂದ ಪ್ರತಿವರ್ಷದಂತೆ ಆಚರಿಸೋಣ ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿಶ್ವಕರ್ಮ ಸಮಾಜದ ಹಿರಿಯ ಮುಖಂಡರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

About The Author