
WhatsApp Group
Join Now
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾರತಿಯ ಜನಾತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆ ರಾಮದುರ್ಗ ಮಂಡಲ ಇವರ ನೇತೃತ್ವದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 74ನೇ ಜನ್ಮದಿನದ ಅಂಗವಾಗಿ ರೋಗಿಗಳಿಗೆ ಹಣ್ಣು ಹಂಪಲುವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ರಾಮದುರ್ಗ ಮಂಡಲದ ನೂತನ ಅಧ್ಯಕ್ಷರಾದ ಡಾ. ಕೆ.ವಿ.ಪಾಟೀಲ, ತಾಲ್ಲೂಕಾ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ನವೀನ ನಿಜಗುಲಿ, ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಶ್ರೀಮತಿ ಶಾಲಿನಿ ಈಳಗೇರ, ಜಿಲ್ಲಾ ರೈತ ಮೋರ್ಚಾದ ಉಪಾಧ್ಯಕ್ಷರು ಚಂದ್ರಶೇಖರ ಹಿರೇಮಠ, ಪಕ್ಷದ ಹಿರಿಯ ಮುಖಂಡರಾದ ಬಸವರಾಜ ಮಾದನ್ನವರ, ಮಲ್ಲಿಕಾರ್ಜುನ ಭಾವಿಕಟ್ಟಿ, ಜಾನಪ್ಪ ಹಕಾಟಿ, ನಿಂಗಪ್ಪ ಮೆಳ್ಳಿಕೇರಿ, ಸಂಗನಗೌಡ ಪಾಟೀಲ, ಬಾಳಪ್ಪ ಹಂಜಿ, ಅಣ್ಣೇಶಗೌಡ ಶಂ. ಪಾಟೀಲ,ಮಹಮ್ಮದ ಬೇಗ ಮಿರ್ಜಾಬೇಗ ನಿಗಧಿ, ರಾಘು ದೊಡಮನಿ, ಇನ್ನೂ ಅನೇಕ ಪಕ್ಷದ ಪ್ರಮುಖರು, ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತ ಉಪಸ್ಥಿತರಿದ್ದರು


