
WhatsApp Group
Join Now
ಬೆಳಗಾವಿ ಜಿಲ್ಲೆ ರಾಮದುರ್ಗ ಹಾಗೂ ಸುರಬಾನ ಗ್ರಾಮದಲ್ಲಿ ರಾತ್ರಿ ಹೊತ್ತು ಅಕ್ರಮ ಮರಳನ್ನು ಟ್ಯಾಕ್ಟರ್ ಮೂಲಕ ಸಾಗಿಸುತ್ತಿದ್ದಾಗ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಂದ ದಾಳಿ ನಡೆಸಿ ಮೂರು ಟ್ಯಾಕ್ಟರ್ ಗಳನ್ನು ವಶಪಡಿಸಿಕೊಂಡು ಅದರಲ್ಲಿ ಒಂದು ಟ್ಯಾಕ್ಟರ್ ಅನ್ನು ಸುರೇಬಾನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲೆ, ಇನ್ನುಳಿದ ಎರಡು ಟ್ಯಾಕ್ಟರನ್ನು ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ


