WhatsApp Group
Join Now
ಧಾರವಾಡ ಕೃಷಿ ವಿಶ್ವವಿದ್ಯಾಲಯ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ವಿಸ್ತರಣೆ ಮತ್ತು ಸಂವಹನ ನಿರ್ವಹಣೆ ವಿಭಾಗದಲ್ಲಿನ ಒಂದು ಫೀಲ್ಡ್ ಇನ್ವೆಸ್ಟಿಗೇಟರ್ ತಾತ್ಕಾಲಿಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಜನವರಿ 13, 2024 ರಂದು ಬೆಳಿಗ್ಗೆ 10.30 ಗಂಟೆಗೆ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ಡೀನ್ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ 0836-2214234 ಹಾಗೂ ಕೃವಿವಿ ಜಾಲತಾಣ www.uasd.edu ವನ್ನು ಸಂಪರ್ಕಿಸಬಹುದೆಂದು ಕೃವಿವಿ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



