WhatsApp Group
Join Now
ಬೆಂಗಳೂರು ಬಿಲ್ಡರ್ಸ್ ಮತ್ತು ಡೆವಲಪರ್ಸ್ ಅಸೋಸಿಯೇಷನ್ ವತಿಯಿಂದ ಇಂದು ಕಂದಾಯ ಸಚಿವರಾದ ಕೃಷ್ಣಬೈರೇಗೌಡ ರವರನ್ನು ಭೇಟಿ ಮಾಡಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಅಸ್ತಿಗಳ ಇ-ಖಾತಯಾಗದ ಖಾಲಿ ನಿವೇಶನಗಳು,ಬಡವಾಣೆಗಳು,ಬಹುಮಾಡಿ ಕಟ್ಟಡಗಳ ಹಿಂದಿನ ಆದೇಶದಂತೆ ನೊಂದಣಿ ಮಾಡಿಕೊಳ್ಳಲು 6 ತಿಂಗಳು ಕಾಲಾವಕಾಶ ವಿಸ್ತರಣೆ ಮಾಡಲು ಮನವಿ ಕೋರಲಾಯಿತು.

ಈ ಸಂದರ್ಭದಲ್ಲಿ ಅಸೋಸಿಯೇಷನ್ ಅಧ್ಯಕ್ಷರಾದ ಕನ್ನಡಮಿತ್ರ ವೆಂಕಟಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಪ್ರಸಾದ್, ಉಪಾಧ್ಯಕ್ಷರಾದ ರವೀಂದ್ರ, ಖಜಾಂಜಿ ಎ ಅಶೋಕ್,ತಿರುಮಲ ನಾಯ್ಡು,ಮತ್ತು ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.