12 August 2026
Advertisement
ರಾಜ್ಯ

ಶಿಂದೋಗಿಯ ನೂತನ ಗ್ರಾಮ ಪಂಚಾಯತ ಸಭಾ ಭವನವನ್ನು ಶಾಸಕ ವಿಶ್ವಾಸ ವೈದ್ಯ ಅವರು ಉದ್ಘಾಟಿಸಿದರು.

WhatsApp Group Join Now

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿಂದೋಗಿಯ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ನೂತನವಾಗಿ ನಿರ್ಮಿಸಿದ ಸಭಾ ಭವನವನ್ನು ಸವದತ್ತಿ-ಯಲ್ಲಮ್ಮ ಮತಕ್ಷೇತ್ರದ ಜನಪ್ರಿಯ ಶಾಸಕ ವಿಶ್ವಾಸ ವೈದ್ಯ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ವತಿಯಿಂದ ಶಾಸಕ ವಿಶ್ವಾಸ ವೈದ್ಯರಿಗೆ ಸನ್ಮಾನ ಮಾಡಿದರು

.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ .ಅಧ್ಯಕ್ಷಾದ ಡಿ.ಡಿ.ಟೋಪೋಜಿ ,ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣಾಭಿವೃದ್ದಿ ಅಧಿಕಾರಿಗಳು,ನರೇಗಾ ಅಧಿಕಾರಿಗಳು, ಗ್ರಾಮ ಪಂಚಾಯಿತಿ , ಸರ್ವ ಸದಸ್ಯರು, ಅಭಿವೃದ್ದಿ ಅಧಿಕಾರಿಗಳು ಉಪಸ್ಥಿತರಿದ್ದರು.

About The Author