ಅನಧಿಕೃತ ಕೋಚಿಂಗ್ ಕೇಂದ್ರಗಳು ಕೂಡಲೇ ಮುಚ್ಚದಿದ್ದರೆ ಕಾನೂನು ಕ್ರಮ: ಬಿಇಓ ದಂಡಿನ ಎಚ್ಚರಿಕೆ.

WhatsApp Group Join Now

ಬೆಳಗಾವಿ ಜಿಲ್ಲೆ ಸವದತ್ತಿ ಮತ್ತು ಯರಗಟ್ಟಿ
ತಾಲೂಕಿನಲ್ಲಿ ಅನಧಿಕೃತವಾಗಿ ಕೋಚಿಂಗ್ ಕೇಂದ್ರಗಳು ಹಾಗೂ ವಸತಿ ನಿಲಯಗಳನ್ನು ಸಕ್ಷಮ ಪ್ರಾಧಿಕಾರದ ಅನುಮತಿಯಿಲ್ಲದೆ ತರಬೇತಿ ಕೇಂದ್ರಗಳನ್ನು ನಡೆಸುತ್ತಿದ್ದು, ವಿದ್ಯಾರ್ಥಿಗಳಿಗೆ ಯಾವುದೇ ಮೂಲಭೂತ ಸೌಕರ್ಯ ಒದಗಿಸದೇ ನಿಯಮ ಬಾಹಿರವಾಗಿ ಕೋಚಿಂಗ್ ನೀಡುತ್ತಿರುವುದನ್ನು ಕೂಡಲೇ ನಿಲ್ಲಸಬೇಕು. ಒಂದು ವೇಳೆ ಹೀಗೆ ಮುಂದುವರೆದಲ್ಲಿ ಅಂತವರ ವಿರುದ್ದ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ ದಂಡಿನ ಅವರು ಪ್ರಕಟಣೆ ಮೂಲಕ ತಿಳಿಸಿದರು

About The Author