WhatsApp Group
Join Now
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ತಾಲೂಕಾ ಆಡಳಿತ, ತಾಲೂಕಾ ಪಂಚಾಯತ್, ಪುರಸಭೆ ಹಾಗೂ ಶ್ರೀ ಬಸವ ಜಯಂತಿ ಉತ್ಸವ ಕಮಿಟಿ ರಾಮದುರ್ಗ ಇವರ ಸಯುಕ್ತ ಆಶ್ರಯದಲ್ಲಿ ಬುಧವಾರದಂದು ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 892ನೇ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ರಾಮದುರ್ಗ ತಾಲೂಕಿನ ಎಲ್ಲಾ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು



