ರಾಜ್ಯ ಪೌರ ನೌಕರರ ಸಂಘ ಕೇಂದ್ರ ಕಚೇರಿ ಚಿತ್ರದುರ್ಗ ವತಿಯಿಂದ ಮಾನ್ಯ ರಾಜ್ಯ ಅಧ್ಯಕ್ಷರಾದ ಕೆ ಪ್ರಭಾಕರವರ ಅಧ್ಯಕ್ಷತೆಯಲ್ಲಿ ರಾಮದುರ್ಗ ಪುರಸಭೆ ಪೌರ ನೌಕರರು ಕರ್ತವ್ಯಕ್ಕೆ ಗೈರು, ಹಾಕಿ ರಾಮದುರ್ಗ ಪುರಸಭೆ ಮುಂದೆ ಅನಿರ್ದಿಷ್ಟಾವಧಿ ಮುಷ್ಕರ ಕಛೇರಿ ಕೆಲಸ, ಕಸ ಸಂಗ್ರಹಣೆ, ವಿಲೇವಾರಿ, ಸ್ವಚ್ಛತೆ, ಒಳಚರಂಡಿ ನಿರ್ವಹಣೆ ಸ್ಥಗಿತ
ಸಂಘದ ಬೇಡಿಕೆಗಳು: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆ ನೌಕರರನ್ನು ರಾಜ್ಯ ಸರ್ಕಾರಿರೆಂದು ಪರಿಗಡೆಸಿ ಜ್ಯೋತಿ ಸಂಜೀವಿನಿ ಕೆ.ಜಿ.ಐ.ಡಿ ಸೇರಿದಂತೆ ಸರ್ಕಾರಿ ನೌಕರ ಪಡೆಯುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕು.
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ನೀರು ಸರಬರಾಜು ಚಾಲಕರು ಲೋರ್ಡಸ್ ಕ್ಲೀನರ್ನ ಗಾರ್ಡಿನರ್ ಸ್ಯಾನಿಟರಿ ಸುಪವೈಜರ್ ಕಂಪ್ಯೂಟರ ಆಪರೆಟರ್ ಯುಜಿಡಿ ಸಹಾಯಕರು ಸೇರಿದಂತೆ ವಿವಿಧ ವೃಂದದ ಹೋರಗುತ್ತಿಗೆ ಕಾರ್ಮಿಕರನ್ನು ನೇರ ನಗರ ಸ್ಥಳೀಯ ಸಂಸ್ಥೆಗಳಿಂದ ನೇರ ಪಾವತಿಗೆ ವಳಪಡಿಸುವುದು.
ದಿನಗೂಲಿ ಕ್ಷೇಮಾಭಿವೃಧಿ ಸಮಾನ ಕೆಲಸಕ್ಕೆ ಸಮಾನ ವೇತನ ನೌಕರರನ್ನು ಖಾಯಂ ಮಾಡುವುದು.
ವಿಶೇಷ ನೇಮಕಾತಿ ಅಡಿ ಖಾಯಂಗೊಂಡ ನೌಕರರಿಗೆ ಎಸ್.ಎಫ್.ಸಿ. ವೇತನ ಅನುಧಾನದಿಂದ ವೇತನ ನೀಡಬೇಕೆಂದು ಮುಷ್ಕರ ಹಾಕಿದರು




