WhatsApp Group
Join Now
ಬೆಳಗಾವಿ ಪೊಲೀಸ್ ಕಮಿಷನರ್ ಆಗಿದ್ದ ಯಡಾ ಮಾರ್ಟಿನ್ ಮಾರ್ಬನಿಯಾಂಗ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಬೆಳಗಾವಿ ನೂತನ ಕಮಿಷನರ್ ಆಗಿ ಬೊರಸೆ ಭೂಷಣ್ ಗುಲಾಬ್ರಾವ್, ಐಪಿಎಸ್ ಅವರನ್ನು ನೇಮಕ ಮಾಡಿ ಸರ್ಕಾರ ಅದೇಶ ಹೊರಡಿಸಿದೆ.
ಬೊರಸೆ ಭೂಷಣ್ ಗುಲಾಬ್ರಾವ್ ಅವರು ಈ ಹಿಂದೆ ಡೆಪ್ಯೂಟಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್, ಸೈಬರ್ ಅಪರಾಧ ಮತ್ತು ಮಾದಕ ದ್ರವ್ಯ, ಕ್ರಿಮಿನಲ್ ಇನ್ವೆಸ್ಟಿಗೇಷನ್ ಇಲಾಖೆಯಲ್ಲಿ ಇದ್ದರು.



