ರಾಮದುರ್ಗ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳಿಗೆ ವಿಧಾನಸಭೆಯ ಮುಖ್ಯ ಸಚೇತಕರಾದ ಅಶೋಕ,ಮ ಪಟ್ಟಣ 16 ಲ್ಯಾಪ್ ಟಾಪ್ ವಿತರಿಸಿದರು.

WhatsApp Group
Join Now
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಜಿಲ್ಲಾಡಳಿತ ಹಾಗೂ ತಾಲೂಕ ಆಡಳಿತ ರಾಮದುರ್ಗ, ಕಂದಾಯ ಇಲಾಖೆ ವತಿಯಿಂದ ರಾಮದುರ್ಗ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳಿಗೆ ವಿಧಾನಸಭೆಯ ಮುಖ್ಯ ಸಚೇತಕ ಅಶೋಕ,ಮ ಪಟ್ಟಣ ಅವರು 16 “ಲ್ಯಾಪ್ ಟಾಪ್” ವಿತರಿಸಿ ಮಾತನಾಡಿದರು ರಾಜ್ಯ ಸರ್ಕಾರದ ಎಲ್ಲಾ ತಂತ್ರಾಂಶಗಳನ್ನು ಲ್ಯಾಪ್ ಟಾಪ್ ನಲ್ಲಿ ಅಳವಡಿಸಿಕೊಂಡು ಸಾರ್ವಜನಿಕರಿಗೆ ನೇರವಾಗಿ ಗ್ರಾಮ ಮಟ್ಟದಲ್ಲಿ ತ್ವರಿತವಾಗಿ ಸೇವೆ ನೀಡುವಂತೆ ಕರೆ ನೀಡಿದೆ.
ಈ ಸಂಧರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ಪ್ರಕಾಶ ಹೊಳೆಪ್ಪಗೋಳ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು, ಗ್ರಾಮ ಆಡಳಿತ ಅಧಿಕಾರಿಗಳು, ಉಪಸ್ಥಿತರಿದ್ದರು.
