12 August 2026
Advertisement
ರಾಜ್ಯ

ಬೈಲಹೊಂಗಲ ನೂತನ (AC) ಉಪ ವಿಭಾಗಾಧಿಕಾರಿಯಾಗಿ ಪ್ರವೀಣ್ ಜೈನ ಅವರು ಅಧಿಕಾರ ಸ್ವೀಕರಿಸಿದರು.

WhatsApp Group Join Now

ಬೆಳಗಾವಿ ಜಿಲ್ಲೆ ಬೈಲಹೊಂಗಲ ಉಪ ವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ಪ್ರವೀಣ ಜೈನ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ನಿರ್ಗಮಿತ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ ಅವರು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ವರ್ಗಾವಣೆಗೊಂಡರು. ಬೆಳಗಾವಿ ನಗರಾಭೀವೃದ್ಧಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿದ್ದ ಪ್ರವೀಣ ಜೈನ ಅವರು ಬೈಲಹೊಂಗಲ ಉಪವಿಭಾಗಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.

About The Author