WhatsApp Group
Join Now
ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ನ್ಯಾಯಾಲಯದ ಕೋರ್ಟ್ ಆವರಣದಲ್ಲೇ ಪತ್ನಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆಗೈದ ಪತಿ.
ಸವದತ್ತಿ ತಾಲೂಕಿನ ಕರಿಕಟ್ಟಿ ಗ್ರಾಮದ ಐಶ್ವರ್ಯ ಗಣಾಚಾರಿ ಎಂಬ ಮಹಿಳೆಗೆ ಗಂಭೀರ ಗಾಯ ಬೈಲಹೊಂಗಲ ತಾಲೂಕಿನ ಸವಂಟಗಿ ಗ್ರಾಮದ ಮುತ್ತಪ್ಪ ಗಣಾಚಾರಿಯಿಂದ ಮಚ್ಚಿನಿಂದ ಹಲ್ಲೆ ಆರೋಪ
ಗಂಭೀರ ಗಾಯಗೊಂಡ ಮಹಿಳೆಗೆ ಸವದತ್ತಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕೀಮ್ಸ್ ಆಸ್ಪತ್ರೆಗೆ ರವಾನೆ
ಕೌಟುಂಬಿಕ ಕಲಹ ಹಿನ್ನೆಲೆ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ದಂಪತಿ ಸವದತ್ತಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ



