ಕೆಎಲ್ಇ ಸಂಸ್ಥೆಯ ಎಸ್ ಕೆ ಹೈಸ್ಕೂಲ್ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹನವನ್ನು ಶಾಸಕ ವಿಶ್ವಾಸ್ ವಸಂತ ವೈದ್ಯ ನೆರವೇರಿಸಿದರು.

WhatsApp Group
Join Now
ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ಕೆಎಲ್ಇ ಸಂಸ್ಥೆಯ ಎಸ್ ಕೆ ಹೈಸ್ಕೂಲ್ ಆವರಣದಲ್ಲಿ ತಾಲೂಕಾಡಳಿತ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹನವನ್ನು ಶಾಸಕ ವಿಶ್ವಾಸ್ ವಸಂತ ವೈದ್ಯ ನೆರವೇರಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಮಲ್ಲಿಕಾರ್ಜುನ್ ಹೆಗ್ಗನ್ನವರ್, ತಾಲೂಕಾ ಮಟ್ಟದ ಅಧಿಕಾರಿಗಳು, ಪುರಸಭೆ ಅಧ್ಯಕ್ಷರು, ಸದಸ್ಯರು, ಎಪಿಎಂಸಿ ಅಧ್ಯಕ್ಷರು, ಸದಸ್ಯರು, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು, ಶಾಲಾ-ಕಾಲೇಜು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
