12 August 2026
Advertisement
ರಾಜ್ಯ

ಮುಳ್ಳೂರ ಗುಡ್ಡದಲ್ಲಿ ಟ್ರಕ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

WhatsApp Group Join Now

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುಳ್ಳೂರು ಗುಡ್ಡದ ಶಿವನ ಮೂರ್ತಿ ಎದುರುಗಡೆ ಚಾಲಕನ ನಿಯಂತ್ರಣ ತಪ್ಪಿ ಮೆಗ್ನೀಸ್ ಅದಿರಿನ ಟ್ರಕ್ KA 29 A 6100 ಪಲ್ಟಿಯಾಗಿದ್ದು ಚಾಲಕ ಸ್ಥಳದಲ್ಲಿ ಮೃತಪಟ್ಟಿರುತ್ತಾನೆ.

ಬೆಳಗಿನ ಜಾವ 4 ಗಂಟೆಗೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ

ಈ ಕುರಿತು ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author