ಸರಕಾರಿ ಪ್ರೌಢ ಶಾಲೆ ಶಿಂದೋಗಿಯಲ್ಲಿ ಪೋಕ್ಕೂ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲ ಕಾರ್ಮಿಕತೆ ನಿಷೇಧ ಕಾಯ್ದೆಯ ಕುರಿತು ಜಾಗೃತಿ ಕಾರ್ಯಕ್ರಮ.

WhatsApp Group Join Now

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿಂದೋಗಿ ಸರಕಾರಿ ಪ್ರೌಢ ಶಾಲೆ ಶಿಂದೋಗಿ ಶಾಲೆಯಲ್ಲಿ ಮುಖ್ಯೋಪಾಧ್ಯಯರ ಅಧ್ಯಕ್ಷತೆಯಲ್ಲಿ ಪೋಕ್ಸ್ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲ ಕಾರ್ಮಿಕತೆ ನಿಷೇಧ ಕಾಯ್ದೆಯ ಕುರಿತು ಜಾಗೃತಿ ಕಾರ್ಯಕ್ರಮ ಜರುಗಿತು.

ಪೋಕ್ಕೂ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲ ಕಾರ್ಮಿಕತೆ ನಿಷೇಧ ಕಾಯ್ದೆಯ ಜಾಗೃತಿ ಕಾರ್ಯಕ್ರಮದ ಕುರಿತು ನಮ್ಮ ಶಾಲಾ ಎಲ್ಲಾ ವಿದ್ಯಾರ್ಥಿಗಳಿಗೆ ತಿಳುವಳಿಕೆಯನ್ನು ಕಾರ್ಯಕ್ರಮದಲ್ಲಿ ಪಾಲಕರು ಭಾಗವಹಿಸಿದ್ದು ಕಾರ್ಯಕ್ರಮವು ಅರ್ಥಪೂರ್ಣವಾಗಿ ಜರುಗಿತು.

ಸದರಿ ಕಾರ್ಯಕ್ರಮದ ನಿರೂಪಣೆಯನ್ನು ವಿ ಬಿ ದೇವರಡ್ಡಿ, ಸ.ಶಿ ಇವರು ನಡೆಸಿಕೊಟ್ಟರು. ಸ್ವಾಗತವನ್ನು ವಿ ಎಸ್ ಹರಿಹರ ಸ.ಶಿ ಇವರು ನಡೆಸಿಕೊಟ್ಟರು, ವಂದನಾರ್ಪನೆಯನ್ನು ఎం ಪಿ ದುಂಡನಕೊಪ್ಪ ಇವರು ನೇರವೇರಿಸಿದರು.

ಈ ಒಂದು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಲ್ಲಿಕಾರ್ಜುನ ಅಡವಿ ವಕೀಲರು ಶಿಂದೋಗಿ, ಶ್ರೀಶೈಲ ನುಗ್ಗಾನಟ್ಟಿ ವಕೀಲರು ಶಿಂದೋಗಿ ಹಾಗೂ ಸುನೀತಾ ಪತ್ತಾರ ಸೂಪರವೈಸರ್ CDPO Office ಸವದತ್ತಿ ಇವರು ಹಾಜರಿದ್ದು,

About The Author