12 August 2026
Advertisement
ರಾಜ್ಯ

ನಂಬರ್ ಪ್ಲೇಟ್ ಇಲ್ಲದೆ ವಾಹನ ಸವಾರರ ವಿರುದ್ಧ ರಾಮದುರ್ಗ ಪಿಎಸ್ಐ ಸವಿತಾ ಮುನ್ಯಾಳ ದಂಡ ವಿಧಿಸುವ ಮೂಲಕ ಎಚ್ಚರಿಕೆ ನೀಡಿದರು.

WhatsApp Group Join Now

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ಎಐ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಎಐ ಕ್ಯಾಮೆರಾಗಳ ತಪ್ಪಿಸಲು ನಂಬರ್ ಪ್ಲೇಟ್ ಗೆ ಸ್ಟಿಕರ್ ಅಂಟಿಸಿ ಓಡಾಡುವರು ಮತ್ತು ನಂಬರ್ ಪ್ಲೇಟ್ ಇಲ್ಲದೆ ಗಾಡಿ ಓಡಾಡಿಸುವವರಿಗೆ ಎಚ್ಚರಿಕೆ ನೀಡಿ ದಂಡ ವಿಧಿಸಲಾಯಿತು ಎಂದು
ಪಿಎಸ್ಐ ಸವಿತಾ ಮುನ್ಯಾಳ ಹೇಳಿದರು

ಕೆಲವರು ಇ-ಚಲನ್‌ಗಳನ್ನು ತಪ್ಪಿಸಲು ಉದ್ದೇಶಪೂರ್ವಕವಾಗಿ ಅವುಗಳನ್ನು ಮರೆಮಾಡುತ್ತಾರೆ.
ಪೊಲೀಸ್ ಕ್ರಮದಿಂದ ತಪ್ಪಿಸಿಕೊಳ್ಳಲು ನಂಬರ್ ಪ್ಲೇಟ್‌ಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ತಪ್ಪಿಸುತ್ತಾರೆ.
ಉದ್ದೇಶಪೂರ್ವಕವಾಗಿ ದೋಷಯುಕ್ತ ಅಥವಾ ವಿರೂಪಗೊಂಡ ನಂಬರ್ ಪ್ಲೇಟ್‌ಗಳನ್ನು ಬಳಸುವವರ ವಿರುದ್ಧ ಕಾನೂನು ಮತ್ತು ಸುವ್ಯವಸ್ಥೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ರಾಮದುರ್ಗ ಪಿಎಸ್ಐ ಸವಿತಾ ಮುನ್ಯಾಳ ಹೇಳಿದರು

ಎಐ ಕ್ಯಾಮೆರಾಗಳ ದಂಡದಿಂದ ತಪ್ಪಿಸಿಕೊಳ್ಳಲು ನಂಬರ್ ಪ್ಲೇಟ್‌ಗಳಿಗೆ ಸ್ಟಿಕರ್, ಟೇಪ್ ಅಥವಾ ಮಸಿ ಬಳಸಿ ವಿಕಾರಗೊಳಿಸುವ ಸವಾರರ ವಿರುದ್ಧ ವಾಹನಗಳನ್ನು ಜಪ್ತಿ ಮಾಡಿ ದಂಡ ವಿಧಿಸುವ ಮೂಲಕ ವಾಹನ ಸವಾರರಿಗೆ ಎಚ್ಚರಿಕೆ ನೀಡಿದರು.

About The Author