ಬೆಳಗಾವಿ ನಗರದಲ್ಲಿ ಉಂಟಾಗುತ್ತಿರುವ ವಾಹಣ ದಟ್ಟಣೆ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ 450 ಕೋಟಿ ರೂ ವೆಚ್ಚದಲ್ಲಿ 4.50 ಕಿ.ಮೀಟರ್ ಮೇಲ್ಸೆತುವೆ ನಿರ್ಮಾಣ ಕಾಮಗಾರಿನ್ನು ಕೇಂದ್ರ ಹೆದ್ದಾರಿ ಪ್ರಾಧಿಕಾರದ ಜೊತೆ ಸೇರಿ ಪ್ರಾರಂಭಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಸಿಎಂ ಸಿದ್ದರಾಮಯ್ಯ ಅವರ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆ ಹೊಂದಿದ್ದ ಬೆಳಗಾವಿ ಜನರಿಗೆ ಯಾವುದೇ ನಿರಾಶೆಯಾಗದ ರೀತಿಯಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಬಹು ನಿರೀಕ್ಷಿತ ಬೆಳಗಾವಿ ನಗರದಲ್ಲಿ ಫ್ಲೈ ಓವರ್ ನಿರ್ಮಾಣ ಸೇರಿದಂತೆ ಕೆಲ ಯೋಜನೆಗೆ ಘೋಷಿಸಿದ್ದು ಜನ ನಿರಾಳರಾಗಿದ್ದಾರೆ.ಬೆಳಗಾವಿ ನಗರದಲ್ಲಿ ಉಂಟಾಗುತ್ತಿರುವ ವಾಹಣ ದಟ್ಟಣೆ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ 450 ಕೋಟಿ ವೆಚ್ಚದಲ್ಲಿ 4.50 ಕಿ.ಮೀಟರ್ ಮೇಲ್ಸೆತುವೆ ನಿರ್ಮಾಣ ಕಾಮಗಾರಿನ್ನು ಕೇಂದ್ರ ಹೆದ್ದಾರಿ ಪ್ರಾಧಿಕಾರದ ಜೊತೆ ಸೇರಿ ಪ್ರಾರಂಭಿಸುವುದಾಗಿ ಘೋಷಣೆ ಮಾಡಲಾಗಿದೆ. ಇದರಿಂದ…
