ರೈಲು ಹೋರಾಟ ಸಮಿತಿ ರಾಮದುರ್ಗ ವತಿಯಿಂದ ಆಗಷ್ಟ 11 ರಂದು ಉಪವಾಸ ಸತ್ಯಗ್ರಹಕ್ಕೆ ಪೂರ್ವಭಾವಿ ಸಭೆ
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಆಡಳಿತ ಸೌಧದ ಹತ್ತಿರರುವ ಪ್ರವಾಸಿ ಮಂದಿರದಲ್ಲಿ ರಾಮದುರ್ಗ ರೈಲ್ವೆ ಮಾರ್ಗಕ್ಕೆ ಉಪವಾಸ ಸತ್ಯಗ್ರಹಕ್ಕೆ ರೈಲು ಹೋರಾಟ ಸಮಿತಿ ಅಧ್ಯಕ್ಷ ಬಿ ಯು ಭೈರಕದಾರ ಅವರ ಅಧ್ಯಕ್ಷತೇಯಲ್ಲಿ ಪೂರ್ವಭಾವಿ ಸಭೆ ಜರಗಿತು. ಈ ಪೂರ್ವಭಾವಿ ಸಭೆಯಲ್ಲಿ ರಾಮದುರ್ಗ ರೈಲ್ವೆ ಮಾರ್ಗಕ್ಕೆ ರಾಮದುರ್ಗದ ಎ ಆರ್ ಪಠಾಣ, ಡಿ ಎಫ್ ಹಾಜಿ, ಶಶಿಕಾಂತ್ ನೇಲೂರ್ ,ಶಿವಾನಂದ ಮಿಲಾನಿ, ಲಕ್ಶ್ಮಣ. ರಾಯಬಾಗ ತಮ್ಮ ತಮ್ಮ ಅಭಿಪ್ರಾಯ ತಿಳಿಸಿದರು. ರೈಲು ಹೋರಾಟ ಸಮಿತಿ ಅಧ್ಯಕ್ಷ ಬಿ ಯು ಬೈರಕದಾರ್ ಎಲ್ಲರ ಅಭಿಪ್ರಾಯ ಕೇಳಿ ನಂತರ್…
