BREAKING NEWS

ಲೈಸೆನ್ಸ್ ಇಲ್ಲದೇ ವ್ಯಾಪಾರ ವಹಿವಾಟು ಅಪರಾಧ; ಪೌರಾಯುಕ್ತ ಗುರುಸಿದ್ದಯ್ಯ ಹಿರೇಮಠ

ರಾಯಚೂರು ನಗರದ ಎಲ್ಲಾ ವಹಿವಾಟು ಉದ್ಯಮಿಗಳು ತಾವು ಮಾಡುತ್ತಿರುವ ವ್ಯಾಪಾರದ ಅಂಗಡಿಗಳ ಕಡ್ಡಾಯವಾಗಿ ಲೈಸೆನ್ಸ್ನ್ನು ಪಡೆಯಬೇಕು. ತಪ್ಪಿದ್ದಲ್ಲಿ ಕರ್ನಾಟಕ ಮುನ್ಸಿಪಲ್ ಕಾಯ್ದೆ 257ನೇ ಪ್ರಕರಣದಡಿ ತಮ್ಮ ವಿರುದ್ಧ ಮಾನ್ಯ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗುವುದು. ಕರ್ನಾಟಕ ಮುನ್ಸಿಪಲ್ ಕಾಯ್ದೆ 1964ರ ಪ್ರಕರಣ 256ರ ಪ್ರಕಾರ ಯಾವುದೇ ವ್ಯಕ್ತಿಯು ಮುನ್ಸಿಪಲ್ ಕಮಿಷನರ್ ಅಥವಾ ಚೀಪ್ ಆಫೀಸರನು ಮಂಜೂರು ಮಾಡಿದ ಲೈಸೆನ್ಸ್ ಇಲ್ಲದೇ ಅಥವಾ ಅದರ ನಿಬಂಧನೆಗಳಿಗೆ ಅನುಗುಣವಾಗಿ ಯಾವುದೇ ವ್ಯಾಪಾರವನ್ನು ಮಾಡತಕ್ಕದ್ದಲ್ಲ. ಒಂದು ವೇಳೆ ಮುನ್ಸಿಪಲ್ ಕೌನ್ಸಿಲ್‌ನ ಪರವಾನಿಗೆ ಇಲ್ಲದೇ…

Read More

ಜಿಲ್ಲಾ ಖನಿಜ ಪ್ರತಿಷ್ಠಾನ ಸಭೆ

ಬೆಳಗಾವಿ ಜಿಲ್ಲೆ ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನ ಸಭೆ, ಪಿಎಂ ವಿಶ್ವಕರ್ಮ ಹಾಗೂ ಪಿಎಂ ಸ್ವ – ನಿಧಿ ವಿಷಯಗಳ ಪ್ರಗತಿ ಪರಿಶೀಲನಾ ಸಭೆಯನ್ನು ಜರುಗಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಭೀಮಶಂಕರ್ ಗುಳೇದ ಹಾಗೂ ಇತರೆ ಜಿಲ್ಲಾ ಮಟ್ಟದ ಇಲಾಖೆ ಅಧಿಕಾರಿಗಳು ಹಾಜರಿದ್ದರು. ಹೆಚ್ಚಿನ ಪ್ರಗತಿ ಸಾಧಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿದ ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿ ಮೊಹಮ್ಮದ ರೋಶನ್. ಕ್ವಿಟ್ ಇಂಡಿಯಾ ಚಳುವಳಿಯ ವರ್ಷಾಚರಣೆಯ ಅಂಗವಾಗಿ ಭಾರತದ ಸ್ವಾತಂತ್ರ್ಯಕ್ಕಾಗಿ…

Read More

ಅರಣ್ಯವಾಸಿಗಳ ಪುನರ್ವಸತಿಗೆ ಸೂಕ್ತ ಕ್ರಮ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ಬೆಳಗಾವಿ ಭೀಮಗಡ ನೇಚರ್ ಕ್ಯಾಂಪ್ ಆವರಣದಲ್ಲಿ ಭಾನುವಾರ ಅಧಿಕಾರಿಗಳು ಮತ್ತು ಗ್ರಾಮಸ್ಥರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಅಭಯಾರಣ್ಯದಿಂದ ಹೊರಬರಲು ಇಚ್ಛಿಸುವ ಕುಟುಂಬಗಳಿಗೆ‌ ಸರಕಾರದ‌ ಮಾರ್ಗಸೂಚಿ ಪ್ರಕಾರ ಪುನರ್ವಸತಿಯನ್ನು ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು. ಅಭಯಾರಣ್ಯದಲ್ಲಿ ವಾಸಿಸುವ ಜನರಿಗೆ ರಸ್ತೆ, ನೀರು, ವಿದ್ಯುತ್ ಮತ್ತಿತರ ಮೂಲಸೌಕರ್ಯಗಳನ್ನು ಕಲ್ಪಿಸುವುದು ಸಾಧ್ಯವಾಗುತ್ತಿಲ್ಲ. ಆದ್ದರಿಂದ ತಳೇವಾಡಿ‌ ಗ್ರಾಮದ ಜನರು ಸ್ವ ಇಚ್ಛೆಯಿಂದ ಸ್ಥಳಾಂತರಕ್ಕೆ ಒಪ್ಪಿಗೆ ನೀಡಿದರೆ ತಕ್ಷಣವೇ ಎಲ್ಲ ರೀತಿಯ ನೆರವು ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು….

Read More

ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅಂಗನವಾಡಿ ಕೇಂದ್ರಗಳು ಸುಧಾರಣೆಯಾಗಲಿ: ನ್ಯಾ.ರಾಜೇಶ್ ಎನ್.ಹೊಸಮನೆ

ಬಳ್ಳಾರಿ ನಗರದ ನೂತನ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮೂರನೇಯ ಮಹಡಿಯ ಸಭಾಂಗಣದಲ್ಲಿ ಜಿಲ್ಲೆಯಲ್ಲಿನ ಅಂಗನವಾಡಿ ಶಾಲೆಗಳ ನೂನ್ಯತೆ ಕುರಿತಾಗಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್. ಹೊಸಮನೆ ಅವರು ಮಾತನಾಡಿದರು.ಉಚ್ಛ ನ್ಯಾಯಾಲಯದ ಆದೇಶದನ್ವಯ ಕರ್ನಾಟಕ ಉಚ್ಛನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹಾಗೂ ಅಪೌಷ್ಟಿಕತೆ ನಿವಾರಣಾ ರಾಜ್ಯ ಸಲಹಾ ಸಮಿತಿಯ ಅಧ್ಯಕ್ಷರೂ ಆದ ವೇಣುಗೋಪಾಲಗೌಡ ಇವರ ಅಧ್ಯಕ್ಷತೆಯಲ್ಲಿ ರಾಜ್ಯ ಮಟ್ಟದ ಸಮಿತಿ ರಚಿಸಲಾಗಿದೆ. ಸಮಿತಿಯ ಮೂಲಕ…

Read More

ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಕರೆ

ಬಳ್ಳಾರಿ,ಜಿಲ್ಲೆಯ ಎಲ್ಲಾ ರೈತರು ತಪ್ಪದೇ ತಮ್ಮ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯ ಪರಿಣಾಮಕಾರಿ ಅನುಷ್ಟಾನದ ಕುರಿತು ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಅನುಷ್ಟಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲಿ ಕೃಷಿ ಚಟುವಟಿಕೆಗಳು ಬರದಿಂದ ಸಾಗುತ್ತಿವೆ. ಎಲ್ಲಾ ಅಧಿಕಾರಿಗಳು ಜಿಲ್ಲೆಯಲ್ಲಿ ಬೆಳೆ ವಿಮೆ ಕುರಿತು…

Read More

ಡಿ.ದೇವರಾಜು ಅರಸುರವರ 109ನೇ ಜನ್ಮದಿನ ಆಚರಣೆ ನಿಮಿತ್ತ ಪೂರ್ವಭಾವಿ ಸಭೆ

ಬಳ್ಳಾರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿ.ದೇವರಾಜು ಅರಸು ಅವರ 109 ನೇ ಜನ್ಮ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ವಹಿಸಿ ಮಾತನಾಡಿದರು.ಆಗಸ್ಟ್ 20 ರಂದು ಬೆಳಿಗ್ಗೆ 10.30 ಕ್ಕೆ ನಗರದ ವಾಲ್ಮೀಕಿ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಮಟ್ಟದ ಅಧಿಕಾರಿಗಳು, ಎಲ್ಲಾ ಸಂಘ ಸಂಸ್ಥೆಯ ಮುಖಂಡರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಹಿಂದುಳಿದ ವರ್ಗಗಳ ಹರಿಕಾರರಾಗಿರುವ ಡಿ.ದೇವರಾಜು ಅರಸು ಅವರ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ…

Read More

ನುಲಿಯ ಚಂದಯ್ಯ, ಬ್ರಹ್ಮಶ್ರೀ ನಾರಾಯಣಗುರು, ಶ್ರೀಕೃಷ್ಣ ಜಯಂತಿ ಪೂರ್ವಭಾವಿ ಸಭೆ

ಬಳ್ಳಾರಿ,ಜಿಲ್ಲಾಡಳಿತ ವತಿಯಿಂದ ವಿವಿಧ ಮಹನೀಯರ ಜಯಂತಿಯ ಕಾರ್ಯಕ್ರಮಗಳನ್ನು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ಹೇಳಿದರು.ನಗರದ ನೂತನ ಜಿಲ್ಲಾಡಳಿತ ಭವನ ಸಭಾಂಗಣದಲ್ಲಿ ವಿವಿಧ ಮಹನೀಯರ ಜಯಂತಿ ಆಚರಣೆ ಕುರಿತು ಶುಕ್ರವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆ.19 ರಂದು ನುಲಿಯ ಚಂದಯ್ಯ ಜಯಂತಿ, ಆ.20 ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಮತ್ತು ಆ.26 ರಂದು ಶ್ರೀಕೃಷ್ಣ…

Read More

ಸ್ನೇಹಂ ಸೇಲೋ ಟೇಪ್ ಕಾರ್ಖಾನೆಯಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ಅಗ್ನಿ ದುರಂತ

ಬೆಳಗಾವಿ ತಾಲೂಕಿನ ನಾವಗೆ ಗ್ರಾಮದಲ್ಲಿ ಇರುವ ಸ್ನೇಹಂ ಸೇಲೋ ಟೇಪ್ ಕಾರ್ಖಾನೆಯಲ್ಲಿ ದಿನಾಂಕ: 06.08.2024 ರ ರಾತ್ರಿ ಏಕಾಏಕಿ ಬೆಂಕಿ ಹೊತ್ತಿಕೊಂಡು ಅಗ್ನಿ ದುರಂತ ಸಂಭವಿಸಿದೆ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿಯವರು ಭೇಟಿ ನೀಡಿ ಪರಿಶೀಲಿಸಿದರು.ಕಾರ್ಖಾನೆಯಲ್ಲಿ ಉಂಟಾದ ಅಗ್ನಿ ನಂದಿಸಲು ಜಿಲ್ಲಾಡಳಿತದಿಂದ ಎಲ್ಲಾ ಅಗತ್ಯ ಕ್ರಮ ವಹಿಸಲಾಗಿರುವ ಬಗ್ಗೆ ಹಾಗೂ ಕಾರ್ಖಾನೆಯಲ್ಲಿ ತಯಾರಿಸಲಾಗುತ್ತಿದ್ದ ಟೇಪ್ ಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ವಿವರಿಸಲಾಯಿತು.ಬೆಳಗಾವಿ ನಗರ ಪೋಲೀಸ್‌ ಆಯುಕ್ತರಾದ ಶ್ರೀ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌,…

Read More

ಶಾಸಕ ಅಶೋಕ ಪಟ್ಟಣ ಅವರು ಉಚಿತವಾಗಿ ಕೊಡುಗೆ ನೀಡಿದ ಸ್ಕೂಲ್ ಬ್ಯಾಗ್ ಹಾಗೂ ನೋಟ್ ಬುಕ್ಸ್ಗಳನ್ನು ವಿದ್ಯಾರ್ಥಿಗಳಿಗೆ ವಿಶ್ವಭಾರತಿ ಪ.ಪೂ ಕಾಲೇಜಿನಲ್ಲಿ ನ್ಯಾಯವಾದಿ ಜಮುನಾ ಪಟ್ಟಣ ಅವರು ವಿತರಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ವಿಶ್ವಭಾರತಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ನೋಟ್‌ಬುಕ್ಸ್ಗಳನ್ನು ನ್ಯಾಯವಾದಿ ಜಮುನಾ ಪ್ರದೀಪ ಪಟ್ಟಣ ವಿತರಿಸಿ ಮಾತನಾಡಿದರು ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗಲೆಂದು ಶಾಸಕರಾದ ಅಶೋಕ ಪಟ್ಟಣ ಅವರು ಒಂದನೇ ತರಗತಿಯಿಂದ ಪದವಿ ಹಂತದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ಕೂಲ್ ಬ್ಯಾಗ್ ಹಾಗೂ ನೋಟ್ ಬುಕ್ಸ್ ನೀಡುತ್ತಿದ್ದಾರೆ. ಶಿಕ್ಷಣದಿಂದಲೆ ದೇಶದ ಪ್ರಗತಿ ಸಾಧ್ಯವಿದೆ. ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಸರಕಾರ ಅನೇಕ ಯೋಜನೆಗಳನ್ನು ರೂಪಿಸಿದ್ದು. ಅವುಗಳ ಸದುಪಯೋಗ ಪಡಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು…

Read More

ರಾಷ್ಟ್ರೀಯ ಕೈಮಗ್ಗ ದಿನಾಚರಣೆಯನ್ನು ನೇಕಾರ ಸಮುದಾಯದಿಂದ ಆಚರಿಸಲಾಯಿತು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಕಾಶಿಪೇಟೆಯ ತಾರಮ್ಮ ನಾಗರಾಳ ಮತ್ತು ಮುಗಳಿ ಅವರ ನಿವಾಸದಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಕಾರ್ಯಕ್ರಮದಲ್ಲಿ ರಾಜ್ಯ ದೇವಾಂಗ ಸಂಘದ ಉಪಾಧ್ಯಕ್ಷ ಶಂಕ್ರಣ್ಣ ಮುರುಡಿ ಪಾಲ್ಗೊಂಡು ಮಾತನಾಡಿದರು ಖಾದಿ ಉತ್ಪನ್ನ ಬಟ್ಟೆಗಳಿಗೆ ಸರಕಾರ ಪೂರಕ ವಾತಾವರಣ ಕಲ್ಪಿಸುವ ಮೂಲಕ ನಸಿಸಿ ಹೋಗುತ್ತಿರುವ ಕೈಮಗ್ಗ ನೇಕಾರಿಕೆಗೆ ಉತ್ತೇಜನ ನೀಡಬೇಕು ಕಾಲ ಬದಲಾದಂತೆ ನೇಕಾರಿಕೆಯು ಬದಲಾವಣೆ ಹಾದಿ ಹಿಡಿದಿದೆ. ಈ ಹಿನ್ನೆಲೆಯಲ್ಲಿ ಸರಕಾರ ವಿವಿಧ ಇಲಾಖೆ ಸಿಬ್ಬಂದಿಗೆ ಕೈಮಗ್ಗ ಉತ್ಪನ್ನಗಳ ವಸ್ತ್ರಗಳನ್ನು ಕಡ್ಡಾಯವಾಗಿ ಬಳಸುವಂತೆ ಅದೇಶ…

Read More