ಚರಣ್ ಸೌಹಾರ್ದ ಕೋ ಆಪರೇಟೀವ್ ಬ್ಯಾಂಕ್ ನ 10 ನೇ ಶಾಖೆ ಶುಭಾರಂಭ
ನಂಬಿಕೆ ಬಂದಲ್ಲಿ ಮಾತ್ರ ಬ್ಯಾಂಕ್ ಬೆಳವಣಿಗೆ ಸಾಧ್ಯ : ನಿವೃತ್ತ ಮುಖ್ಯ ನ್ಯಾಯಾಧೀಶರಾದ ಪಿ.ಎಸ್. ದಿನೇಶ್ ಕುಮಾರ್ ಬೆಂಗಳೂರು, ಮೇ, 27: ಬ್ಯಾಂಕ್ ಎಂಬುದು ಒಂದು ನಂಬಿಕೆಯಾಗಿದ್ದು, ನಂಬಿಕೆ ಬಂದಲ್ಲಿ ಮಾತ್ರ ಬ್ಯಾಂಕ್ ಬೆಳವಣಿಗೆಯಾಗಲು ಸಾಧ್ಯ ಎಂದು ರಾಜ್ಯ ಹೈಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಾಧೀಶರಾದ ಪಿ.ಎಸ್. ದಿನೇಶ್ ಕುಮಾರ್ ಹೇಳಿದ್ದಾರೆ. ಸಹಕಾರಿ ರಂಗದಲ್ಲಿ ಮಹತ್ವದ ಹೆಗ್ಗುರುತುಗಳನ್ನು ಮೂಡಿಸುತ್ತಿರುವ ಶ್ರೀ ಚರಣ್ ಸೌಹಾರ್ದ ಕೋ ಆಪರೇಟೀವ್ ಬ್ಯಾಂಕ್ ನ 10 ನೇ ಶಾಖೆಯನ್ನು ಸಹಕಾರಿ ನಗರ ಸಮೀಪದ…
