BREAKING NEWS

ಕನ್ನಡ ಹಬ್ಬ ಮಹದೇವಪುರ ಕೈಗಾರಿಕಾ ವಲಯದ ಕನ್ನಡ ರಾಜ್ಯೋತ್ಸವ

ಕನ್ನಡವೆಂದರೆ ಅದು ಬರಿ ಭಾಷೆಯಲ್ಲ. ಪ್ರತಿ ಕನ್ನಡಿಗನ ಎದೆಯಲ್ಲಿ ಅರಳಿ ಘಮಘಮಿಸುವ ಭಾವನೆಯ ಪುಷ್ಪ. ಆಚರಣೆಗಳು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು ಎಂಬ ಮಾತಿನಂತೆ ನಿತ್ಯ ಭುವನೇಶ್ವರಿ ದೇವಿಯ ಪೂಜಿಸುವ ಮನೋಭಾವ ಕನ್ನಡಿಗರಲ್ಲಿ ಮೂಡುತ್ತಿರುವುದು ಬಹಳ ಸಂತೋಷದ ಸಂಗತಿ.2023 ರ ಕೊನೆಯ ದಿನವಾದರೂ ಕನ್ನಡ ರಾಜ್ಯೋತ್ಸವದ ಆಚರಣೆಗಳು ನಡೆಯುತ್ತಿರುವುದು ಹೆಮ್ಮೆಯ ವಿಚಾರ. ಇಂದು ಡಿಸೆಂಬರ್ 31. ಮಹಾದೇವಪುರ ಕೈಗಾರಿಕಾ ವಲಯ ಸಿಂಗಯ್ಯನ ಪಾಳ್ಯ, ಬೆಂಗಳೂರು ಇಲ್ಲಿ ಶ್ರೀ ಗಜಾನನ ಪ್ರೆಸ್ ಕಾಪೊನೆಂಟ್ಸ್ ಮಾಲೀಕರಾದ ಶ್ರೀ ಮಹಾದೇವ…

Read More

ಇನ್​ಸ್ಟಾಗ್ರಾಂ ತ್ರಿಕೋನ ಪ್ರೇಮ: ಪ್ರೇಯಸಿಗಾಗಿ ಮತ್ತೋರ್ವ ಯುವಕನನ್ನು 50 ಬಾರಿ ಇರಿದು ಕೊಲೆ ಮಾಡಿದ ವ್ಯಕ್ತಿ

ತ್ರಿಕೋನ ಪ್ರೇಮ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರು ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ದೆಹಲಿಯ ಭಾಗೀರಥಿ ವಿಹಾರದಲ್ಲಿ ನಡೆದಿದೆ. ಇದಕ್ಕೆಲ್ಲಾ ತ್ರಿಕೋನ ಪ್ರೇಮವೇ ಕಾರಣ ಎನ್ನಲಾಗಿದೆ. ಒಂದೇ ಯುವತಿಯನ್ನು  ಇಬ್ಬರು ಪ್ರೀತಿಸುತ್ತಿದ್ದರು. ಮೃತರನ್ನು ಮಾಹಿರ್ ಅಲಿಯಾಸ್ ಇಮ್ರಾನ್ ಎಂದು ಗುರುತಿಸಲಾಗಿದೆ. ಹಾಗೂ ಆರೋಪಿ ಅರ್ಮಾನ್ ಖಾನ್ ಇನ್​ಸ್ಟಾಗ್ರಾಂನಲ್ಲಿ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದರು. ಇದೇ ಮಾಹಿರ್ ಕೊಲೆಗೆ ಕಾರಣವಾಯಿತು. ತ್ರಿಕೋನ ಪ್ರೇಮ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರು ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ದೆಹಲಿಯ ಭಾಗೀರಥಿ ವಿಹಾರದಲ್ಲಿ ನಡೆದಿದೆ. ಇದಕ್ಕೆಲ್ಲಾ ತ್ರಿಕೋನ ಪ್ರೇಮವೇ ಕಾರಣ ಎನ್ನಲಾಗಿದೆ. ಒಂದೇ…

Read More

Mann Ki Baat: ಯಾವ ದೇಶ ನಾವೀನ್ಯತೆಗೆ ಅವಕಾಶ ನೀಡುವುದಿಲ್ಲವೋ ಆ ದೇಶದ ಅಭಿವೃದ್ಧಿ ಅಲ್ಲಿಗೆ ನಿಲ್ಲುತ್ತದೆ

ಯಾವ ದೇಶ ನಾವೀನ್ಯತೆ, ಹೊಸ ಆವಿಷ್ಕಾರಕ್ಕೆ ಅವಕಾಶ ನೀಡುವುದಿಲ್ಲವೋ ಆ ದೇಶದ ಅಭಿವೃದ್ಧಿ ಅಲ್ಲಿಗೆ ನಿಲ್ಲುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. 2023ರ ಕೊನೆಯ ಮನ್​ಕಿ ಬಾತ್​ನಲ್ಲಿ ಮಾತನಾಡಿರುವ ಪ್ರಧಾನಿ ಮೋದಿ, ಎಂದೂ ಕೂಡ ಯಾವುದೇ ಅಭಿವೃದ್ಧಿ ಕಾರ್ಯವು ನಿಲ್ಲದಂತೆ ನೋಡಿಕೊಳ್ಳೋಣ. ನಾವು ಒಟ್ಟಾಗಿ ಪ್ರಯತ್ನ ನಡೆಸಿದಾಗಲೆಲ್ಲಾ ದೇಶಕ್ಕೆ ಹೆಚ್ಚಿನ ಲಾಭವಾಗಿದೆ. ದೇಶದಲ್ಲಿ 70 ಸಾವಿರ ಅಮೃತ ಸರೋವರಗಳ ನಿರ್ಮಾಣವೂ ನಮ್ಮ ಸಾಧನೆಯಾಗಿದೆ ಎಂದರು. ಯಾವ ದೇಶ ನಾವೀನ್ಯತೆ, ಹೊಸ ಆವಿಷ್ಕಾರಕ್ಕೆ ಅವಕಾಶ ನೀಡುವುದಿಲ್ಲವೋ…

Read More

ಕೋಟ್ಯಂತರ ರೂ. ಮೌಲ್ಯದ ಮರ ಕಡಿದ ಆರೋಪ: ಸಂಸದ ಪ್ರತಾಪ್ ಸಹೋದರ ವಿಕ್ರಮ್ ಸಿಂಹ ವಶಕ್ಕೆ

ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ವಶಕ್ಕೆ ಪಡೆದುಕೊಂಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕೋಟ್ಯಂತರ ರೂ. ಮೌಲ್ಯದ 126 ಮರ ಕಡಿದು ಸಾಗಿಸಿದ ಆರೋಪದಡಿ ವಿಕ್ರಮ್ ಸಿಂಹ ವಿರುದ್ಧ ಕೇಸ್ ದಾಖಲಾಗಿತ್ತು ಬೆಂಗಳೂರು, ಡಿಸೆಂಬರ್​ 30: ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ (pratap simha) ಸಹೋದರ ವಿಕ್ರಮ್ ಸಿಂಹರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ವಶಕ್ಕೆ ಪಡೆದುಕೊಂಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕೋಟ್ಯಂತರ ರೂ. ಮೌಲ್ಯದ 126 ಮರ ಕಡಿದು…

Read More