ಸವದತ್ತಿ ನ್ಯಾಯಾಲಯದಲ್ಲಿ 78ನೇ ಸ್ವಾತಂತ್ರ ದಿನೋತ್ಸವದ ಕಾರ್ಯಕ್ರಮ
ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ 78ನೇ ಸ್ವಾತಂತ್ರೋತ್ಸವದ ಧ್ವಜಾರೋಹನವನ್ನು ಸವದತ್ತಿಯ ಹಿರಿಯ ದಿವಾಣಿ ನ್ಯಾಯಾಧೀಶರಾದ ಶ್ರೀ ಶಶಿಧರ ಎಮ್. ಗೌಡ ಅವರು ಬೆಳಿಗ್ಗೆ 8 ಗಂಟೆಗೆ ಧ್ವಜಾರೋಹನವನ್ನು ಮಾಡಿದರು. ಧ್ವಜಾರೋಹನ ಕಾರ್ಯಕ್ರಮದಲ್ಲಿ ಸವದತ್ತಿ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಶ್ರೀ ಎಮ್. ಎನ್. ಮುತ್ತಿನ ಮತ್ತು ಉಪಾಧ್ಯಕ್ಷರಾದ ಶ್ರೀ ಜಿ. ಬಿ. ಮುನವಳ್ಳಿ ಹಾಗೂ ಕಾರ್ಯದರ್ಶಿಯಾದ ಶ್ರೀ ಎಮ್.ಎಫ್.ಬಾಡಿಗೇರ ಸಹ ಕಾರ್ಯದರ್ಶಿಯಾದ ಶ್ರೀ ಮಂಜು ಮಲ್ಲಾಡ,ಖಜಾಂಜಿಯಾದ ಎಮ್.ಎಸ್.ಪಂಚೆನವರ, ಮಹಿಳಾ ಪ್ರತಿನಿಧಿಯಾದ ಶ್ರೀಮತಿ ಸುನೀತಾ ಗೋಂಧಕ ಮತ್ತು…
