ಶಿರಸಂಗಿ ವಿವಿದೊದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ನಿ.,ಶಿರಸಂಗಿ ಇವರ ವತಿಯಿಂದ ಬೆಳೆಸಾಲ ವಿತರಣೆ ಕಾರ್ಯಕ್ರಮ.
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮದ ಪಾಂಡುರಂಗ ದೇವಸ್ಥಾನ ಸಮುದಾಯ ಭವನದಲ್ಲಿ ವಿವಿದೊದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ನಿ.,ಶಿರಸಂಗಿ ಇವರ ವತಿಯಿಂದ ಬೆಳೆಸಾಲ ವಿತರಣೆ ಕಾರ್ಯಕ್ರಮವನ್ನು ಬೆಳಗಾವಿ ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕರು ವಿರೂಪಾಕ್ಷಣ್ಣ ಕ. ಮಾಮನಿ ಅವರು ಸಸಿಗೆ ನೀರು ಉಣಿಸುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು ಒಬ್ಬ ರೈತರಿಗೆ ಒಂದು ಎಕರೆಗೆ ಒಣ ಬೇಸಾಯ 35 ಸಾವಿರ ಹಾಗೂ ನೀರಾವರಿ ಕಬ್ಬು 40 ಸಾವಿರ ಬೆಳೆಸಾಲ ವಿತರಣೆ ಮಾಡಬಹುದು ಅದನ್ನು ಹೆಚ್ಚು ಮಾಡಲು…
