ಗಣರಾಜ್ಯೋತ್ಸವ 2024: ಆಚರಣೆಗೆ ಸಕಲ ಸಿದ್ಧತೆ, ರಾಷ್ಟ್ರಪತಿಗಳಿಂದ ಧ್ವಜಾರೋಹಣ
New Delhi: ದೇಶದೆಲ್ಲೆಡೆ 75ನೇಗಣರಾಜ್ಯೋತ್ಸವದ ಆಚರಣೆಗೆ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಕರ್ನಾಟದಲ್ಲಿಯೂ ಭಾರೀ ಸಂಭ್ರಮ ಮನೆಮಾಡಿದೆ. ಇಂದು ಬೆಳಗ್ಗೆ 8 ಗಂಟೆಗೆ ನವದೆಹಲಿಯಲ್ಲಿ ರಾಷ್ಟ್ರಪತಿಗಳಾದ ದೌಪದಿ ಮುರ್ಮು ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದು, ಈ ವರ್ಷದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಆಗಮಿಸಿದ್ದಾರೆ. ‘ವೀಕ್ಷಿತ್ ಭಾರತ್’ ಮತ್ತು ‘ಲೋಕತಂತ್ರ ಕಿ ಮಾತೃಕಾ’ ಥೀಮ್ನಡಿ ಈ ವರ್ಷದ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಗಣರಾಜ್ಯೋತ್ಸವ 2024ರ ಮೆರವಣಿಗೆಯು ವಿಜಯ್ ಚೌಕ್ನಿಂದ ಕರ್ತವ್ಯ ಪಥ್ಗೆ ಹೋಗುವ ಮಾರ್ಗವನ್ನು ಅನುಸರಿಸಿ,…
