ಸವದತ್ತಿ, ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ ಇವರಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸನಾ ಶಿಬಿರ
ಸವದತ್ತಿ, ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಜೆಂಟ್ಸ್ ಗ್ರುಫ್, ಜೆಂಟ್ಸ್ ಗ್ರುಫ್ ಆಫ್ ರೇಣುಕಾ ಸಹೇಲಿ, ಶಿವಸಂಜೀವಿನಿ ನೇತ್ರಾಲಯ ಇವರಗಳ ಸಂಯುಕ್ತ ಆಶ್ರಯದಲ್ಲಿ “ಉಚಿತ ಆರೋಗ್ಯ ತಪಾಸನಾ ಶಿಬಿರ, (ಮಧುಮೇಹ ಮತ್ತು ಕಣ್ಣಿನ ತಪಾಸನೆ) ಶಿಬಿರವನ್ನು ನ್ಯಾಯವಾದಿಗಳ ಸಂಘದ ಹೊಸ ಸಬಾಭವನದಲ್ಲಿ ಹವ್ಮಿುಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಶ್ರೀ. ಸಿದ್ದರಾಮ ರವರು ಸಸಿಗೆ ನೀರೆರೆಯುವುದರ ಮೂಲಕ ಉದ್ಪಾಟನೆ ನೆರವೇರಿಸಿದರು. ನಂತರ ಮಾತನಾಡಿದ ಅವರು ಆರೋಗ್ಯವೇ…
