ಸುರೇಬಾನ – ಮನಿಹಾಳ ನೂತನ ಪೊಲೀಸ್ ಠಾಣೆ ಕಟ್ಟದ ಭೂಮಿಪೂಜೆ ಕಾರ್ಯಕ್ರಮವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ನೆರವೇರಿಸಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸುರೇಬಾನ – ಮನಿಹಾಳ ನೂತನ ಪೊಲೀಸ್ ಠಾಣೆಗೆ ಸುಮಾರು ಅಂದಾಜು ಮೊತ್ತ 1 ಕೋಟಿ 37 ಲಕ್ಷ ರೂ ಗಳ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಶನಿವಾರ ಭೂಮಿಪೂಜೆ ಕಾರ್ಯಕ್ರಮವನ್ನು ಸರ್ಕಾರಿ ಮುಖ್ಯ ಸಚೇತಕರು, ಕರ್ನಾಟಕ ವಿಧಾನಸಭೆ ಹಾಗೂ ಶಾಸಕರು ರಾಮದುರ್ಗ, ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರು ಅಶೋಕ ಪಟ್ಟಣಅವರು ನೆರವೇರಿಸಿ ಮಾತನಾಡಿದರು 2018 ರಲ್ಲಿಯೇ ಸುರೇಬಾನ ಉಪ ಠಾಣೆ ಮೇಲ್ದರ್ಜೆಗೇರಿಸಿ, ಪೊಲೀಸ್ ಠಾಣೆಯಾಗಿ ಪರಿವರ್ತನೆ ಮಾಡಿಸಿದ್ದೇನು. ಅದರ…
