BREAKING NEWS

ವಿದ್ಯುತ್ ದರ ಇಳಿಕೆ ಮಾರ್ಚ್ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. 5 ಎಸ್ಕಾಂ ಗಳು ವಿದ್ಯುತ್ ದರ ಪರಿಷ್ಕರಣೆ ಮಾಡುವಂತೆ ಸರ್ಕಾರಕ್ಕೆ ಮನವಿ

ಬೆಂಗಳೂರು: ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ವಿದ್ಯುತ್ ದರ ಇಳಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಸರಾಸರಿ 100 ಯೂನಿಟ್ ಬಳಸುವವರಿಗೆ ಅನುಕೂಲವಾಗಲಿದೆ. ಪ್ರತಿ ಯೂನಿಟ್ ವಿದ್ಯುತ್ ದರ 1 ರೂ. 10 ಪೈಸೆ ದರ ಇಳಿಸಲಾಗಿದೆ.ವಾಣಿಜ್ಯ ಬಳಕೆ ವಿದ್ಯುತ್ ದರದಲ್ಲಿಯೂ ಇಳಿಕೆ ಮಾಡಲಾಗಿದೆ. ವಾಣಿಜ್ಯ ಬಳಕೆ ವಿದ್ಯುತ್ ದರ ಯೂನಿಟ್ ಗೆ 1 ರೂ.25 ಪೈಸೆ ಕಡಿಮೆ ಮಾಡಲಾಗಿದೆ.ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳಿಗೆ ಯೂನಿಟ್ ಗೆ 40 ಪೈಸೆ, ಖಾಸಗಿ ಏತನೀರಾವರಿ…

Read More

ಉಜ್ಜಿನಕೊಪ್ಪ, ಬೋಚಪಾಳ, ಕಟಕೋಳ ಹೋಬಳಿಯಾದ್ಯಂತ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ಅಧಿಕಾರಿಗಳು ವಿಫಲ

ಉಜ್ಜಿನಕೊಪ್ಪ, ಬೋಚಪಾಳ, ಕಟಕೋಳ ಹೋಬಳಿಯಾದ್ಯಂತ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ಅಧಿಕಾರಿಗಳು ವಿಫಲಅಕ್ರಮ ಮರಳು ದಂಧೆ ಕೋರುವರು ಪೊಲೀಸರಿಗೆ ಮಾಸಿಕ ಶುಲ್ಕ 6 ಲಕ್ಷದ 20 ಸಾವಿರ ರೂಪಾಯಿಗಳನ್ನು ನೀಡುತ್ತೇವೆ ಎಂದು ಉಜ್ಜಿನಕೊಪ್ಪ ಗ್ರಾಮದಲ್ಲಿ ಅಕ್ರಮ ಮರಳು ತುಂಬುವರು ಆರೋಪ ಮಾಡಿರುತ್ತಾರೆರಾಮದುರ್ಗ ತಾಲೂಕಿನ ಉಜ್ಜಿನಕೊಪ್ಪ, ಬೋಚಪಾಳ, ಕಟಕೋಳ ಹೋಬಳಿಯಾದ್ಯಂತ ಅಕ್ರಮ ಮರಳು ದಂಧೆ ಎಗ್ಗಿಲ್ಲದೇ ರಾಜಾರೋಷವಾಗಿ ನಡೆಯುತ್ತಿದ್ದು, ಇದಕ್ಕೆ ಅಂಕುಶ ಹಾಕುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆಂದು ಸಾರ್ವಜನಿಕರು ದೂರಿದ್ದಾರೆ.ಎಲ್ಲೆಡೆ ಅಕ್ರಮ ಮರಳು ದಂಧೆ ಕಾರುಬಾರು ಪೊಲೀಸರು ಏನು…

Read More

ಮನಿಹಾಳ-ಸುರೇಬಾನ ಗ್ರಾಮದಲ್ಲಿಹಮ್ಮಿಕೊಂಡ ಪಂಚ್ ಗ್ಯಾರಂಟಿಗಳ ಸಮಾವೇಶವನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿದರು.

ರಾಮದುರ್ಗ ತಾಲೂಕಿನ ಮನಿಹಾಳ-ಸುರೇಬಾನ ಗ್ರಾಮದಲ್ಲಿ ಹಮ್ಮಿಕೊಂಡ ಕರ್ನಾಟಕಸರ್ಕಾರದ ಪಂಚ್ ಗ್ಯಾರಂಟೆಗಳ ಸಮಾವೇಶ ಕಾರ್ಯಕ್ರಮವನ್ನು ವಿಧಾನಸಭೆ ಮುಖ್ಯಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ಉದ್ಘಾಟಿಸಿ ಮಾತನಾಡಿದ ಅವರು,ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ನೀಡಿದ ಭರವಸೆಯಂತೆ ನಮ್ಮ ಕಾಂಗ್ರೆಸ್ ಸರಕಾರಐದು ಯೋಜನೆಗಳನ್ನು ಈಗಾಗಲೇ ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿದ್ದು, ಈಯೋಜನೆಯಡಿ ಬರದಿರುವ ಫಲಾನುಭವಿಗಳು ಇದ್ದರೆ ನಮ್ಮ ಸಂಬಂಧಿಸಿದಅಧಿಕಾರಿಗಳನ್ನು ಸಂಪರ್ಕಿಸಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಗೃಹ ಲಕ್ಷ್ಮೀಯೋಜನೆಯಡಿ ತಾಲೂಕಿನಲ್ಲಿ 51,513 ಫಲಾನುಭವಿಗಳಿಗೆ ಪ್ರತಿ ತಿಂಗಳ 10 ರಿಂದ 11ಕೋಟಿ ರೂ.ಗಳ ಸಹಾಯ ಧನ ಮನೆ…

Read More

ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಸ್ಕ್ಯಾನಿಂಗ್ ಯಂತ್ರ ಮಾರಾಟಗಾರರ ಬಂಧನ.!

ಮಂಡ್ಯ ಆಲೆಮನೆಯಲ್ಲಿ ಲಿಂಗ ಪತ್ತೆ, ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ತಿರುವು.! ಸ್ಕ್ಯಾನಿಂಗ್ ಯಂತ್ರ ಮಾರಾಟಗಾರರ ಬಂಧನ.!ಮಂಡ್ಯ: ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದ ಲಿಂಗ ಪತ್ತೆ ಮಾಡಿ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಆಲೆಮನೆಯಲ್ಲೂ ಲಿಂಗ ಪತ್ತೆ ಮಾಡುತ್ತಿದ್ದ ಹೀನಕೃತ್ಯ ಬೆಳಕಿಗೆ ಬಂದ ನಂತರ ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು. ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಸ್ಕ್ಯಾನಿಂಗ್ ಯಂತ್ರಗಳನ್ನು ಅಕ್ರಮವಾಗಿ ಮಾರಾಟ ಮಾಡಿದ್ದ ಬೆಂಗಳೂರಿನ ಆವಿಷ್ಕಾರ್ ಬ್ರದರ್ಸ್ ಬಯೊಮೆಡಿಕಲ್…

Read More

ಮಂಡ್ಯದಲ್ಲಿ ಮನೆ ಕಳ್ಳರಿಗೆ ಸಹಕಾರ ನೀಡಿದ ಪೊಲೀಸ್ ಕಾನ್ಸ್ಟೇಬಲ್ ಬಂಧನ.!

ಮಂಡ್ಯದಲ್ಲಿ ಮನೆ ಕಳ್ಳರಿಗೆ ಸಹಕಾರ ನೀಡಿದ ಪೊಲೀಸ್ ಕಾನ್ಸ್ಟೇಬಲ್ ಬಂಧನ.!ಮಂಡ್ಯ ಮನೆ ಕಳ್ಳರಿಗೆ ಸಹಕಾರ ನೀಡುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಸೇರಿದಂತೆ ಒಟ್ಟು 8 ಜನ ಆರೋಪಿಗಳನ್ನು ಜಿಲ್ಲೆಯ ಮದ್ದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮದ್ದೂರು ತಾಲೂಕಿನ ಕೊಪ್ಪ ಠಾಣೆಯ ಕಾನ್ಸ್ಟೇಬಲ್ ಕೆಂಡಗಣ್ಣಯ್ಯ, ಡಾಲಿ, ಭವನ್, ಸಾದನ್, ಅಯೂಬ್, ಮುನ್ನಾ, ಪ್ರಸಾದ್, ಫಯಾಜ್ ಅರೆಸ್ಟ್ ಮಾಡಲಾಗಿದೆ. ಬಂಧಿತರಿಂದ1 ಕೆಜಿ 486ಗ್ರಾಂ ಚಿನ್ನಾಭರಣ, 1.70 ಲಕ್ಷ ರೂ. ನಗದು ಜಪ್ತಿ ಮಾಡಲಾಗಿದೆ. ಮನೆಗಳ್ಳತನ ಆರೋಪಿಗಳಿಗೆ ಪಿಸಿ ಕೆಂಡಗಣ್ಣಯ್ಯ ಸಹಾಯ ಮಾಡುತ್ತಿದ್ದರು….

Read More

ಬೀಡಕಿ ಗ್ರಾಮದ ಶಿವಾನಂದ ಮಠದಲ್ಲಿ ನೂತನ ಗೋಶಾಲೆಯನ್ನು ಕಾಂಗ್ರೆಸ್ ಮುಖಂಡ ಪ್ರದೀಪ್ ಪಟ್ಟಣ ಉದ್ಘಾಟಿಸಿದರು.

ರಾಮದುರ್ಗ ತಾಲೂಕಿನ ಬೀಡಕಿ ಗ್ರಾಮದ ಶಿವಾನಂದ ಮಠದಲ್ಲಿ ಸದ್ಗುರು ಶ್ರೀ ರುದ್ರಮುನಿ ಮಹಾಸ್ವಾಮಿಗಳ ಗೋ ಶಾಲೆಯನ್ನು ಕಾಂಗ್ರೆಸ್ ಮುಖಂಡ ಪ್ರದೀಪ್ ಪಟ್ಟಣ ಉದ್ಘಾಟಿಸಿ ಮಾತನಾಡಿದ ಅವರು, ಗೋವುಗಳೆಂದರೆ ಪೂಜ್ಯ ಭಾವನೆ ಕಾಣುವ ನಮ್ಮಲ್ಲಿ ಅವುಗಳನ್ನು ರಕ್ಷಿಸುವದು ಅಷ್ಟೇ ಮುಖ್ಯವಾಗಿದೆ. ಪುಟ್ಟ ಗ್ರಾಮದಲ್ಲಿ ಶಿವಾನಂದ ಮಠದ ಶ್ರೀಗಳು ಗೋಶಾಲೆ ಆರಂಭಿಸಿರುವ ಮೂಲಕ ಮಹತ್ವದ ಕಾರ್ಯ ಮಾಡುತ್ತಿದ್ದಾರೆ. ಗೋ ಶಾಲೆ ಆರಂಭಿಸಿದ್ದು ಸುವರ್ಣಾಕ್ಷರಗಳಿಂದ ಬರೆದಿಡುವಂತಹ ಸಂದರ್ಭ. ಶ್ರೀ ಮಠದ ಗೋ ಶಾಲೆಗೆ ಬೇಕಾಗುವ ಎಲ್ಲ ಸೌಲಭ್ಯವನ್ನು ಕೂಡಲೇ ಮಾಡಿಸಿ ಕೊಡುತ್ತೇವೆ….

Read More

ಅಕ್ರಮವಾಗಿ ಕಳ್ಳಬಟ್ಟಿ ಸಾರಾಯಿ ತಯಾರಿಸುತ್ತಿದ್ದ ಅಡ್ಡೆ ಮೇಲೆ ಬೆಳಗಾವಿ ನಗರ ಪೊಲೀಸರು ದಾಳಿ‌ ನಡೆಸಿದ್ದು ಸುಮಾರು 12 ಲಕ್ಷ ಮೌಲ್ಯದ 5,700 ಲೀಟರ್ ಕಳ್ಳಬಟ್ಟಿ ವಶಪಡಿಸಿಕೊಂಡಿದ್ದಾರೆ

ಅಕ್ರಮವಾಗಿ ಕಳ್ಳಬಟ್ಟಿ ಸಾರಾಯಿ ತಯಾರಿಸುತ್ತಿದ್ದ ಅಡ್ಡೆ ಮೇಲೆ ಬೆಳಗಾವಿ ನಗರ ಪೊಲೀಸರು ದಾಳಿ‌ ನಡೆಸಿದ್ದು ಸುಮಾರು 12 ಲಕ್ಷ ಮೌಲ್ಯದ 5,700 ಲೀಟರ್ ಕಳ್ಳಬಟ್ಟಿ ವಶಪಡಿಸಿಕೊಂಡ ಘಟನೆ ನಡೆದಿದೆ.ಶನಿವಾರ ಬೆಳ್ಳಂ ಬೆಳಿಗ್ಗೆ ಕಾನೂನು ಸುವ್ಯವಸ್ಥೆ ಡಿಸಿಪಿ‌ ರೋಹನ ಜಗದೀಶ್ ನೇತೃತ್ವದ ತಂಡ ಬೆಳಗಾವಿ ತಾಲೂಕಿನ ಸೋನಟ್ಟಿ ಗ್ರಾಮದಲ್ಲಿ ಅಕ್ರಮ ಕಳ್ಳಬಟ್ಟಿ ಅಡ್ಡೆ‌ ಮೇಲೆ ದಾಳಿ ನಡೆಸಿದರು. ಈ ಸಂದರ್ಭದಲ್ಲಿ 25 ಬ್ಯಾರಲ್ ಗಳಲ್ಲಿ ತುಂಬಿದ್ದ ಕಳ್ಳಬಟ್ಟಿ ಹಾಗೂ 10 ಅಲ್ಯೂಮಿನಿಯಂ ಪಾತ್ರೆಯಲ್ಲಿ ತುಂಬಿದ್ದ ಸುಮಾರು 5700 ಲೀಟರ್‌…

Read More

ಸುರೇಬಾನ ನೂತನ ಪೊಲೀಸ್ ಠಾಣೆಯನ್ನು ಸನ್ಮಾನ್ಯ ಅಶೋಕ ಮ. ಪಟ್ಟಣ ಸರ್ಕಾರಿ ಮುಖ್ಯ ಸಚೀತಕರು ಕರ್ನಾಟಕ ವಿಧಾನಸಭೆ ಬೆಂಗಳೂರು ಹಾಗೂ ಶಾಸಕರು ರಾಮದುರ್ಗ ಇವರು ಜ್ಯೋತಿ ಬೆಳಗಿಸೋದರ ಮೂಲಕ ಚಾಲನೆ ನೀಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸುರೇಬಾನ ಗ್ರಾಮದಲ್ಲಿ ಶನಿವಾರದಂದು ಸುರೇಬಾನ ನೂತನ ಪೊಲೀಸ್ ಠಾಣೆಯನ್ನು ಸನ್ಮಾನ್ಯ ಅಶೋಕ ಮ. ಪಟ್ಟಣ ಸರ್ಕಾರಿ ಮುಖ್ಯ ಸಚೀತಕರು ಕರ್ನಾಟಕ ವಿಧಾನಸಭೆ ಬೆಂಗಳೂರು ಹಾಗೂ ಶಾಸಕರು ರಾಮದುರ್ಗ ಇವರು ಜ್ಯೋತಿ ಬೆಳಗಿಸೋದರ ಮೂಲಕ ಚಾಲನೆ ನೀಡಿ ಮಾತನಾಡಿ ಎಲ್ಲಿ ಅಪರಾಧ ಪ್ರಕರಣಗಳು ಜಾಸ್ತಿ ಇದೆಯೋ ಅಲ್ಲಿ ಪೊಲೀಸ್ ಠಾಣೆ ನಿರ್ಮಿಸಬೇಕೆಂಬ ಕಾನೂನು ಇದ್ದರೂ ಸುರೇಬಾನ ಗ್ರಾಮದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಪೊಲೀಸ್ ಠಾಣೆ ತೆರೆಯಲಾಗಿದೆ ಕಳೆದ ಹತ್ತು ವರ್ಷಗಳ ಹಿಂದೆ ನಮ್ಮ ಅವಧಿಯಲ್ಲಿಯೇ…

Read More

ಗ್ರಾಮ ಪಂಚಾಯತಿಯಲ್ಲಿ ಭ್ರಷ್ಟಾಚಾರ – ಕ್ರಮಕ್ಕೆ ಆಗ್ರಹ; ಇಲ್ಲವಾದಲ್ಲಿ ಉಪವಾಸ ಸತ್ಯಾಗ್ರಹಅರಂಭಿಸುತ್ತೇನೆ” ಎಂದು ಶ್ರೀನಿವಾಸಗೌಡ ಪಾಟೀಲ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರ, ಓಬಳಾಪೂರ ಗ್ರಾಮ ಪಂಚಾಯತಿಗಳಲ್ಲಿನ ಭ್ರಷ್ಟಾಚಾರ ಸಾಬೀತಾಗಿದ್ದು, ಕ್ರಮ ಕೈಗೊಳ್ಳುವಂತೆ ಸರ್ಕಾರ ಸೂಚಿಸಿದ್ದರೂ, ತಾಲೂಕು, ಜಿಲ್ಲಾ ಪಂಚಾಯತಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸಾಮಾಜಿ ಹೋರಾಟಗಾರ ಶ್ರೀನಿವಾಸಗೌಡ ಪಾಟೀಲ್ ಒತ್ತಾಯಿಸಿದ್ದಾರೆ. ರಾಜ್ಯ ಸರ್ಕಾರದ ಪಂಚಾಯತ್ ರಾಜ್ ಇಲಾಖೆಯ ರಾಜ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಮುದೇನೂರ, ಓಬಳಾಪೂರ ಗ್ರಾಮ ಪಂಚಾಯತಿಗಳಲ್ಲಿ ನಡೆದಿರುವ…

Read More

ಹಾಗಲಕಾಯಿ ಉಪಯೋಗಗಳು ಮತ್ತು ಅನೇಕ ಆರೋಗ್ಯ ಪ್ರಯೋಜನ

ಹಾಗಲಕಾಯಿ ಅನೇಕ ಆರೋಗ್ಯ ಪ್ರಯೋಜನಗಳನ್ನು ಮತ್ತು ಉಪಯೋಗಗಳನ್ನು ಹೊಂದಿದೆ. ಪಿಸಿಓಎಸ್ ಸ್ತ್ರೀ ಬಂಜೆತನ ಮತ್ತು ಡಯಾಬಿಟಿಸ್ನಲ್ಲಿ ಇದು ತುಂಬಾ ಉಪಯುಕ್ತ. ಇದು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಅಲ್ಲದೆ ಲಿವರ್ ನಲ್ಲಿರುವ ವಿಷಗಳನ್ನು ಹೊರಹಾಕಲು ಸಹಾಯ ಮಾಡುತ್ತದೆಹಾಗಲಕಾಯಿಯ ಆಯುರ್ವೇದ ಗುಣಗಳು: ಆಯುರ್ವೇದ ಗ್ರಂಥಗಳು ಈ ಹಣ್ಣಿನ ಗುಣಲಕ್ಷಣಗಳನ್ನು ಈ ರೀತಿ ವಿವರಿಸುತ್ತವೆ .ಇದು ರುಚಿಯಲ್ಲಿ ತುಂಬಾ ಕಹಿಯಾಗಿರುತ್ತದೆ ಮತ್ತು ಕಟು ರಸವನ್ನು ಹೊಂದಿರುತ್ತದೆ . ಇದು ಜೀರ್ಣಕ್ರಿಯೆಯ ನಂತರವೂ ತೀವ್ರವಾದ ರುಚಿಯನ್ನು ಉಳಿಸಿಕೊಳ್ಳುತ್ತದೆ. ಈ ತರಕಾರಿ ಪಚನವಾಗಲು…

Read More