BREAKING NEWS

 ಬೆಳಗಾವಿ ನಗರದಲ್ಲಿ ಉಂಟಾಗುತ್ತಿರುವ ವಾಹಣ ದಟ್ಟಣೆ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ 450 ಕೋಟಿ ರೂ ವೆಚ್ಚದಲ್ಲಿ 4.50 ಕಿ.ಮೀಟರ್  ಮೇಲ್ಸೆತುವೆ ನಿರ್ಮಾಣ ಕಾಮಗಾರಿನ್ನು ಕೇಂದ್ರ ಹೆದ್ದಾರಿ ಪ್ರಾಧಿಕಾರದ ಜೊತೆ ಸೇರಿ ಪ್ರಾರಂಭಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಸಿಎಂ ಸಿದ್ದರಾಮಯ್ಯ ಅವರ ಬಜೆಟ್ ಮೇಲೆ‌ ಬೆಟ್ಟದಷ್ಟು ನಿರೀಕ್ಷೆ ಹೊಂದಿದ್ದ ಬೆಳಗಾವಿ ಜನರಿಗೆ ಯಾವುದೇ ನಿರಾಶೆಯಾಗದ ರೀತಿಯಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಬಹು ನಿರೀಕ್ಷಿತ ಬೆಳಗಾವಿ ನಗರದಲ್ಲಿ ಫ್ಲೈ ಓವರ್ ನಿರ್ಮಾಣ ಸೇರಿದಂತೆ ಕೆಲ ಯೋಜನೆಗೆ ಘೋಷಿಸಿದ್ದು ಜನ ನಿರಾಳರಾಗಿದ್ದಾರೆ.ಬೆಳಗಾವಿ ನಗರದಲ್ಲಿ ಉಂಟಾಗುತ್ತಿರುವ ವಾಹಣ ದಟ್ಟಣೆ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ 450 ಕೋಟಿ ವೆಚ್ಚದಲ್ಲಿ 4.50 ಕಿ.ಮೀಟರ್  ಮೇಲ್ಸೆತುವೆ ನಿರ್ಮಾಣ ಕಾಮಗಾರಿನ್ನು ಕೇಂದ್ರ ಹೆದ್ದಾರಿ ಪ್ರಾಧಿಕಾರದ ಜೊತೆ ಸೇರಿ ಪ್ರಾರಂಭಿಸುವುದಾಗಿ ಘೋಷಣೆ ಮಾಡಲಾಗಿದೆ. ಇದರಿಂದ…

Read More

ಹೊಸ ಪಡಿತರ ಚೀಟಿಗಾಗಿ ಕಾಯುತ್ತಿದ್ದ ಜನರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಈಗಾಗಲೇ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ ಅರ್ಹರಿಗೆ ಕೂಡಲೇ ಕಾರ್ಡ್ ವಿತರಿಸಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ.

ಬೆಳಗಾವಿ : ಹೊಸ ಪಡಿತರ ಚೀಟಿಗಾಗಿ ಕಾಯುತ್ತಿದ್ದ ಜನರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಈಗಾಗಲೇ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ ಅರ್ಹರಿಗೆ ಕೂಡಲೇ ಕಾರ್ಡ್ ವಿತರಿಸಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ.ವಿಧಾನಸಭೆ ಕಲಾಪದಲ್ಲಿ ಈ ಕುರಿತು ಮಾಹಿತಿ‌ ನೀಡಿರುವ ಸಚಿವರು. ಬಾಕಿ ಇರುವ ಎಲ್ಲಾ 2.95 ಲಕ್ಷ ಅರ್ಜಿಗಳನ್ನು ಪರಿಶೀಲಿಸಿ ಮಾರ್ಚ್ 31 ರ ಒಳಗೆ ಎಲ್ಲ ಅರ್ಹರಿಗೂ ಬಿಪಿಎಲ್ ಪಡಿತರ ಚೀಟಿ ವಿತರಿಸಲಾಗುವುದು. ನಂತರ ಏಪ್ರಿಲ್‌ನಲ್ಲಿ ಹೊಸದಾಗಿ ಪಡಿತರ ಚೀಟಿ…

Read More

ಬೆಳಗಾವಿ ನಗರದ ಖಡೇ ಬಜಾರಿನಲ್ಲಿ ಗ್ಯಾಸ ಸಿಲಿಂಡರ್ ಸ್ಪೋಟ ಯಾವುದೇ ಪ್ರಾಣ ಹಾನಿ ಇಲ್ಲ.

ಬೆಳಗಾವಿ : ಗ್ಯಾಸ ಅಂಗಡಿಯಲ್ಲಿ ಸುಮಾರು 7 ಗ್ಯಾಸ ಸ್ಪೋಟಗೊಂಡು ಬೆಂಕಿ ಅವಗಡ ಸಂಭವಿಸಿದ ಘಟನೆ ನಗರದ ಖಡೇ ಬಜಾರಿನಲ್ಲಿ ನಡೆದಿದೆ. ಖಡೇ ಬಜಾರದ ಬಳಿ ಇರುವ ಪೈ ಶೋರೂಮ್ ಪಕ್ಕದಲ್ಲಿರುವ ಅಂಗಡಿಯಲ್ಲಿ ಈ ಘಟನೆ ನಡೆದು ಕೆಲಹೊತ್ತು ಸುತ್ತಮುತ್ತಲಿನ ಜನ ಅತಂಕಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿ ಘಟನೆ ವಿವರಿಸಿದ ಹಿನ್ನಲೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾರ್ಕೆಟ್ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆಯಲ್ಲಿ ಯಾವುದೇ…

Read More

ಪತ್ನಿ ಮಾಡಿದ ಕರಿಮಣಿ ಮಾಲೀಕ ನೀನಲ್ಲ ರಿಲ್ಸಗೆ ನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಚಾಮರಾಜನಗರ ಪತ್ನಿ ಮಾಡಿದ ಕರಿಮಣಿ ಮಾಲೀಕ ನೀನಲ್ಲ ರಿಲ್ಸಗೆ ನೊಂದ ಪತಿ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ. ಪಿ.ಜಿ.ಪಾಳ್ಯ ಗ್ರಾಮದ ಕುಮಾರ್ (33) ಮೃತ ದುರ್ದೈವಿ. ಮೃತ ಕುಮಾರ್ ನ ಸೋದರ ಮಹಾದೇವಸ್ವಾಮಿ ಮೃತ ಕುಮಾರ್ ಪತ್ನಿ ರೂಪಾ, ರೂಪಾಳ ಸೋದರ ಮಾವ ಗೋವಿಂದ ವಿರುದ್ಧ ದೂರು ದಾಖಲಾಗಿದೆ. ಸೋದರ ಮಾವ ಹಾಗೂ ಸಹೋದರಿ ಜೊತೆ ಸೇರಿ ಕರಿಮಣಿ ಮಾಲೀಕ ನೀನಲ್ಲ ಎಂಬ ಹಾಡಿಗೆ…

Read More

ಆಭರಣ ಪ್ರದರ್ಶನಕ್ಕೆ ಚಿತ್ರನಟಿ ನಿಶ್ಚಿಕಾ ನಾಯ್ಡು ಚಾಲನೆ ನೀಡಿದರು.

ಬೆಂಗಳೂರು ನಗರದ ಶೆರಟನ್‌ ಹೋಟೆಲ್‌ ನಲ್ಲಿ ಇಂದಿನಿಂದ ಫೆ. 18 ರವರೆಗೆ ನಡೆಯಲಿರುವ ವೈಭವದ “ದಿ ಜ್ಯುವೆಲರಿ ಷೋ” ಆಭರಣ ಮೇಳಕ್ಕೆ ಅದ್ದೂರಿ ಚಾಲನೆ ದೊರೆತಿದೆ. ದೇಶದ 40 ಪ್ರಮುಖ, ಪ್ರಶಸ್ತಿ ವಿಜೇತ ಹಾಗೂ ಹೆಸರಾಂತ ಆಭರಣ ತಯಾರಕರು ಭಾಗವಹಿಸಿರುವ ಆಭರಣ ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಬಂಗಾರ ಖರೀದಿಗೆ ಉಜ್ವಲ ಅವಕಾಶವಿದೆ. ವಿನ್ಯಾಸ, ಗುಣಮಟ್ಟದ ಆಭರಣಗಳನ್ನು ಕೈಗೆಟುವ ಬೆಲೆಯಲ್ಲಿ ಖರೀದಿಸಲು ಇದು ಸದಾವಕಾಶವಾಗಿದೆ. ಆಭರಣ ಪ್ರದರ್ಶನಕ್ಕೆ ಚಿತ್ರನಟಿ ನಿಶ್ಚಿಕಾ ನಾಯ್ಡು ಚಾಲನೆ ನೀಡಿದರು. ಸಾಮಾಜಿಕ ಉದ್ದಿಮೆದಾರರಾದ…

Read More

Karnataka Budget 2024: ಇದು ಪರಿಪೂರ್ಣ ದೃಷ್ಟಿಯ ಬಜೆಟ್: ಸಚಿವ ಎಂ ಬಿ ಪಾಟೀಲ ಮೆಚ್ಚುಗೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಸಾಮಾಜಿಕ ನ್ಯಾಯ, ಆರ್ಥಿಕ ಅಭಿವೃದ್ಧಿ, ಕೈಗಾರಿಕಾ ಬೆಳವಣಿಗೆ ಮತ್ತು ಪ್ರಾದೇಶಿಕ ತಾರತಮ್ಯ ನಿವಾರಣೆಯ ಹೆಗ್ಗುರಿಗಳನ್ನುಳ್ಳ ಪರಿಪೂರ್ಣ ದೃಷ್ಟಿಯ ಜನಪ್ರಿಯ ಬಜೆಟ್ ಆಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಅದರಲ್ಲೂ ನಮ್ಮ ತವರು ಜಿಲ್ಲೆಯಾದ ವಿಜಯಪುರದ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜು, ಇಟ್ಟಂಗಿಹಾಳದ ಬಳಿ ಆಹಾರ ಪಾರ್ಕ್ ಮತ್ತು ಆಲಮಟ್ಟಿಯಲ್ಲಿ ಒಳನಾಡು ಮೀನುಗಾರಿಕೆ ಕೌಶಲ್ಯಾಭಿವೃದ್ಧಿ ಕೇಂದ್ರವನ್ನು ಘೋಷಿಸಿರುವುದಕ್ಕೆ ಜಿಲ್ಲೆಯ ಜನತೆಯ ಪರವಾಗಿ ಧನ್ಯವಾದ ಸಮರ್ಪಿಸುತ್ತೇನೆ…

Read More

ಪೌರಕಾರ್ಮಿಕರಿಗೆ ಪಿಎಫ್ ಬಾಕಿ ಪಾವತಿಸಲು ಬಿಬಿಎಂಪಿಗೆ ಕರ್ನಾಟಕ ಹೈಕೋರ್ಟ್ ಆದೇಶ.

ಬೆಂಗಳೂರು : ಪೌರಕಾರ್ಮಿಕರಿಗೆ 2011 ರ ಜನವರಿಯಿಂದ 2017 ರ ಜುಲೈ ನಡುವಣ ಅವಧಿಯಲ್ಲಿ ನೀಡಬೇಕಿದ್ದ 90,18,89,719 ಭವಿಷ್ಯ ನಿಧಿ (PF) ಬಾಕಿಯನ್ನು ಎಂಟು ವಾರಗಳಲ್ಲಿ ಪಾವತಿಸುವಂತೆ ಬಿಬಿಎಂಪಿಗೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ. ಬಿಬಿಎಂಪಿ ಪೌರಕಾರ್ಮಿಕರ ಸಂಘ ಸಲ್ಲಿಸಿದ್ದ ಅರ್ಜಿಯನ್ನು ಭಾಗಶಃ ಪುರಸ್ಕರಿಸಿ ನ್ಯಾಯಮೂರ್ತಿ ಕೆಎಸ್ ಹೇಮಲೇಖಾ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಉದ್ಯೋಗದಾತರ ಭವಿಷ್ಯ ನಿಧಿ ಮತ್ತು ವಿವಿಧ ನಿಬಂಧನೆಗಳ ಕಾಯಿದೆ, 1952 ರ ಸೆಕ್ಷನ್ 7A ಗೆ ಅನುಗುಣವಾಗಿ ಶೇ 12 ದರದಲ್ಲಿ…

Read More

ವಿಧಾನಸಭೆಯಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಅಂಗೀಕಾರ

ಬೆಂಗಳೂರು, ಫೆ.15: ವಿಧಾನಮಂಡಲ ಬಜೆಟ್ ಅಧಿವೇಶನದ ಐದನೇ ದಿನವಾದ ಇಂದೂ ಕೂಡ ಸದನದಲ್ಲಿ ಕಲಾಪ ಮುಂದುವರೆದಿದೆ. ಹಲವು ವಿಚಾರಗಳ ಬಗ್ಗೆ ವಿಪಕ್ಷ ಹಾಗೂ ಪ್ರತಿಪಕ್ಷ ನಡುವೆ ಆರೋಪ ಪ್ರತ್ಯಾರೋಪಕ್ಕೆ ಸದನ ಸಾಕ್ಷಿಯಾಗಿದೆ. ಸದ್ಯ ವಿಧಾನಸಭೆ ಕಲಾಪದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ ಅಂಗೀಕಾರವಾಗಿದೆ. ಸುಗ್ರೀವಾಜ್ಞೆಯನ್ನು (Kannada signage ordinance) ರಾಜ್ಯಪಾಲರು ವಾಪಸಾತಿ ಮಾಡಿ ಸದನದಲ್ಲಿ ವಿಧೇಯಕ ಮಂಡಿಸುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ ವಿಧೇಯಕ ಮಂಡಿಸಿ ಸರ್ಕಾರ ಅಂಗೀಕಾರ ಪಡೆದಿದೆ. ಅಂಗಡಿ-ಮುಂಗಟ್ಟುಗಳ ಮುಂದೆ ಸೂಚನಾ ಫಲಕಗಳಲ್ಲಿ ಶೇ…

Read More

ರಥ ಸಪ್ತಮಿ : ಪೂಜೆ ವಿಧಾನ, ಶುಭ ಮುಹೂರ್ತ, ಮಹತ್ವ ಮತ್ತು ಪ್ರಯೋಜನ..!

‌ಇದೇ ಶುಕ್ರವಾರ 2024 ಫೆಬ್ರವರಿ 16ರಂದು ರಥ ಸಪ್ತಮೀ. ‌ಮಾಘ ಮಾಸ ವಿಶೇಷ ಪೌರಾಣಿಕ ಮಹತ್ವವನ್ನು ಹೊಂದಿದೆ. ಪೂಜೆ ಮತ್ತು ದಾನದ ದೃಷ್ಟಿಕೋನದಿಂದ ವಿಶೇಷ ಮಹತ್ವವನ್ನು ಹೊಂದಿರುವ ಅನೇಕ ಶುಭ ದಿನಗಳು ಈ ತಿಂಗಳಲ್ಲಿವೆ. ಅದೇ ಅನುಕ್ರಮದಲ್ಲಿ, ವಸಂತ ಪಂಚಮಿ ಮೊದಲು ಮತ್ತು ನಂತರ ಬರುವ ಅಚಲ ಸಪ್ತಮಿ ತಿಥಿಯನ್ನು ಧಾರ್ಮಿಕ ದೃಷ್ಟಿಯಿಂದ ಬಹಳ ವಿಶೇಷವೆಂದು ಪರಿಗಣಿಸಲಾಗುತ್ತದೆ. ಅಚಲಾ ಸಪ್ತಮಿಯನ್ನು ಕೆಲವು ಸ್ಥಳಗಳಲ್ಲಿ ರಥ ಸಪ್ತಮಿ, ಮಾಘ ಸಪ್ತಮಿ ಎಂದು ಆಚರಿಸಲಾಗುತ್ತದೆ.​ಪುರಾಣಗಳಲ್ಲಿ ರಥ ಸಪ್ತಮಿ ಮಾಘ ಮಾಸದ…

Read More

ಆಶಾ ಕಾರ್ಯಕರ್ತರಿಗೆ ಗೌರವಧನ ಹೆಚ್ಚಳ

ಬೆಂಗಳೂರು : ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೌರವಧನ 7 ಸಾವಿರ ರೂ. ಗೆ ಹೆಚ್ಚಳ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದು ಇಂದು ಅವರನ್ನು ಖುದ್ದಾಗಿ ಭೇಟಿ ಮಾಡಿ ಅಹವಾಲು ಸ್ವೀಕರಿಸಿ ಮಾತನಾಡಿದ ಸಚಿವ ದಿನೇಶ್‌ ಗುಂಡೂರಾವ್‌ ಅವರು, ಶೀಘ್ರದಲ್ಲೇ ರಾಜ್ಯದ ಆಶಾ ಕಾರ್ಯಕರ್ತೆಯರ ನ್ಯಾಯಸಮ್ಮತವಾದ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಪರಿಶೀಲನೆ…

Read More