ಹಲಗತ್ತಿ ಗ್ರಾಮದಲ್ಲಿ ನೂತನ ಗ್ರಂಥಾಲಯ ಹಾಗೂ ಅಡುಗೆ ಕೋಣೆಯನ್ನು ಶಾಸಕ ಅಶೋಕ್ ಪಟ್ಟಣ ಉದ್ಘಾಟಿಸಿದರು
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದಲ್ಲಿ ಸನ್ 2021-22 ನೇ ಸಾಲಿನ ನರೇಗಾ ಯೋಜನೆಯಡಿಯಲ್ಲಿ ನಿರ್ಮಾಣಗೊಂಡ ಅಡುಗೆ ಕೋಣೆ ಹಾಗೂ ಸನ್ 2020- 21 ನೇ ಸಾಲಿನ ವಿವೇಕರಾವ ಪಾಟೀಲ ವಿಧಾನ ಪರಿಷತ್ ಸದಸ್ಯರು ಇವರ ಕ್ಷೇತ್ರ ಅಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಮಾಸಲಾದ ಗ್ರಂಥಾಲಯ ಕಟ್ಟಡವನ್ನು ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ್ ಪಟ್ಟಣ ಅವರು ಜ್ಯೋತಿ ಬೆಳಗಿಸೋದರ ಮೂಲಕ ಉದ್ಘಾಟಿಸಿ ಮಾತನಾಡಿದರು ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಇಒ ಪ್ರವೀಣ್ ಕುಮಾರ್ ಸಾಲಿ,…
