ಡಿಸಿಪಿ ಡಿ.ದೇವರಾಜ್ ಅಭಿಮಾನಿ ಬಳಗದ ವತಿಯಿಂದ ಗಿಡ ನೆಡುವ ಮೂಲಕ ಹುಟ್ಟು ಹಬ್ಬ ಆಚರಣೆ
ಕೋಲಾರ: ದಕ್ಷ ಪೊಲೀಸ್ ಐಪಿಎಸ್ ಅಧಿಕಾರಿ ಡಿಸಿಪಿ ಡಿ.ದೇವರಾಜ್ರವರ ಹುಟ್ಟುಹಬ್ಬವನ್ನು ನಗರದ ರೈಲ್ವೆ ನಿಲ್ದಾಣದ ಬಳಿ ಇರುವ ಧರ್ಮರಾಯನಗರದ ಉದ್ಯಾನವನದಲ್ಲಿ ಡಿ.ದೇವರಾಜ್ಅಭಿಮಾನಿಗಳು, ಕನ್ನಡ ಸೇನೆ ಜಿಲ್ಲಾ ಘಟಕ ಹಾಗೂ ಸ್ಕೌಟ್ ಮತ್ತು ಗೈಡ್ಸ್ ವತಿಯಿಂದ ಹಣ್ಣಿನ ಗಿಡಗಳನ್ನು ನೆಡುವುದರ ಮೂಲಕ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಕನ್ನಡ ಸೇನೆ ಜಿಲ್ಲಾಧ್ಯಕ್ಷ ಕನ್ನಡಮಿತ್ರ ವೆಂಕಟಪ್ಪ ಮಾತನಾಡಿ, ನಮ್ಮ ಕೋಲಾರದ ದಕ್ಷ ಹಾಗೂ ಪ್ರಾಮಾಣಿಕ ಪೊಲೀಸ್ ಅಧಿಕಾರಿಯಾದ ಡಿಸಿಪಿ ಡಿ.ದೇವರಾಜ್ ರವರು ಕೋಲಾರದಲ್ಲಿ ಎಸ್ಪಿಯಾಗಿ ಉತ್ತಮ ಸೇವೆ ಸಲ್ಲಿಸಿದ್ದು, ಮುಂದಿನ ದಿನಗಳಲ್ಲಿ ಅವರು…
