ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 100 ಹೊಸ ವಿನ್ಯಾಸದ ಅಶ್ವಮೇಧ ಬಸ್ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು
ಬೆಂಗಳೂರು ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 100 ಹೊಸ ವಿನ್ಯಾಸದ ಅಶ್ವಮೇಧ ಬಸ್ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿ ಮಾತನಾಡಿದರುಶಕ್ತಿ ಯೋಜನೆಯಡಿ 146 ಕೋಟಿ ಮಹಿಳೆಯರು ಹಾಗೂ ಶಾಲಾ ವಿದ್ಯಾರ್ಥಿನಿಯರು ಉಚಿತವಾಗಿ ಪ್ರಯಾಣ ಮಾಡಿದ್ದು, ಮಹಿಳಾ ಸಬಲೀಕರಣಕ್ಕೆ ಶಕ್ತಿ ಯೋಜನೆ ಪೂರಕವಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಈ ವರ್ಷ ಒಂದು ಸಾವಿರ ಬಸ್ಸುಗಳನ್ನು ಸೇರ್ಪಡೆ ಮಾಡುತ್ತಿದ್ದು, 100 ಬಸ್ಸುಗಳ ಬಿಡುಗಡೆಯಾಗಿದೆ. ರಾಜ್ಯದ ಜನರಿಗೆ 4 ಕಾರ್ಪೋರೇಷನ್ಗಳು…
