ಮುಖ್ಯಮಂತ್ರಿ ಸಿದ್ಧರಾಮಯ್ಯನವರು ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ಕಚೇರಿ ಉದ್ಘಾಟನೆ ಮಾಡಿದರು
ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಹೊಸಪೇಟೆ ನಗರದ ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ಕಚೇರಿಯನ್ನು ಸಸಿಗಳಿಗೆ ನೀರು ಉಣಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು ಒಟ್ಟು ರೂ 4.6 ಕೋಟಿ ವೆಚ್ಚದಲ್ಲಿ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ಕಚೇರಿ ನಿರ್ಮಿಸಲಾಗಿದೆ. 27ಸೆಪ್ಟೆಂಬರ್ 2022 ರಂದು ಕಾಮಗಾರಿ ಪ್ರಾರಂಭಿಸಿ, 28 ಆಗಸ್ಟ್ 2023 ಕ್ಕೆ ಪೂರ್ಣಗೊಳಿಸಲಾಗಿದೆ. ನೂತನ ಜಿಲ್ಲಾ ಪೊಲೀಸ್ ಕಚೇರಿ ನಿರ್ಮಾಣಕ್ಕೆ ಒಟ್ಟು 3 ಎಕರೆ ಜಮೀನು ಮಂಜೂರು ಮಾಡಲಾಗಿದೆ….
