ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಿ: ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಮನವಿ
ಬೆಂಗಳೂರು, ಜನವರಿ 07 : ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಹಿಂದುಳಿದ ಸಮುದಾಯಗಳ ಮಠಾಧೀಶರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಇಂದು ಅವರನ್ನು ಭೇಟಿಮಾಡಿ ಈ ಮನವಿ ಸಲ್ಲಿಸಿದರು.ಶ್ರಮಿಕ ವರ್ಗದವರಿಗೆ ಗ್ಯಾರಂಟಿಗಳು ಹೆಚ್ಚು ಉಪಯುಕ್ತ ವಾಗಿವೆ ಎಂದು ಸ್ವಾಮೀಜಿಗಳು ಅಭಿಪ್ರಾಯ ಪಟ್ಟರು.ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯ ಮಂತ್ರಿಗಳು ವರದಿ ನೀಡಲು ಎರಡು ತಿಂಗಳ ಕಾಲ ಅವಧಿ ವಿಸ್ತರಣೆ ಯಾಗಿದೆ. ಜಯಪ್ರಕಾಶ್ ಹೆಗ್ಡೆ ಅವರು ಕಾಂತರಾಜು ಅವರ ವರದಿಯನ್ನೇ ಕೊಡಲು…
