ಶಿವಮೊಗ್ಗ: ಗಾಜನೂರು ಕಡೆಯಿಂದ ಶಿವಮೊಗ್ಗ ನಗರದ ಕಡೆಗೆ ಮಾದಕ ವಸ್ತು ಸಾಗಾಟ.!
ಇನ್ನೋವಾ ಕಾರಿನಲ್ಲಿ ಗಾಜನೂರು ಕಡೆಯಿಂದ ಶಿವಮೊಗ್ಗ ನಗರದ ಕಡೆಗೆ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ. ಕೆ, ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಮತ್ತು ಶ್ರೀ ಕಾರಿಯಪ್ಪ ಎ ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರವರ ಮಾರ್ಗದರ್ಶನದಲ್ಲಿ ಶ್ರೀ ಬಾಲರಾಜ್ ಬಿ ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಎ…
