ಮಹಿಳೆಯರಿಗಾಗಿ ಕಾನೂನುಗಳು ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ
ಬೆಳಗಾವಿ ಜಿಲ್ಲೆ ಯರಗಟ್ಟಿ ತಾಲೂಕಾ ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಅಕ್ಕನ ಬಳಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ಮಹಿಳೆಯರಿಗಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಶ್ರೀ. ಮಹಾಂತ ದುರದುಂಡೇಶ್ವರ ಮಠ, ಯರಗಟ್ಟಿಯಲ್ಲಿ ಹವ್ಮಿುಕೊಳ್ಳಲಾಗಿತ್ತು. ಉಪನ್ಯಾಸ ಭಾಷಣ ಮಾಡಿದ ನ್ಯಾಯವಾದಿಗಳಾದ ಶ್ರೀ. ಆರ್.ಎಸ್. ಆಲದಕಟ್ಟಿ, ರವರು ಮಾತನಾಡಿ ಪ್ರತಿವರ್ಷ ಮಾರ್ಚ್ 8 ರಂದೇ ಮಹಿಳಾ ದಿನ ಆಚರಣೆ ಮಾಡಲಾಗುವುದು ಲಿಂಗಾಧಾರಿತ ದೃಷ್ಠಿಕೋನವು ಮಾನವ ಅಭಿವೃದ್ಧಿಯಲ್ಲಿ ಮಹಿಳೆಯರಿಗೆ ನೀಡಿರುವ ಪರಸ್ಪರ ಸ್ಥಾನಮಾನವನ್ನು ವಿವಿಧ ಅಭಿವೃದ್ಧಿ ಸೂಚ್ಯಾಂಕಗಳಾದ ಶಿಕ್ಷಣ,…
