BREAKING NEWS

ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ತಿರುಪತಿ, ಧರ್ಮಸ್ಥಳ ಮಾದರಿಯಲ್ಲಿ ಅಭಿವೃದ್ಧಿಗೆ ಯೋಜನೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ಬೆಳಗಾವಿ ಜಿಲ್ಲೆ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಬುಧವಾರ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ ನೀಡಿ, ಅಲ್ಲಿನ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಚಕ್ಕಡಿಗಾಡಿ, ಜೀಪ್, ಟೆಂಪೋ, ಟ್ರ್ಯಾಕ್ಟರ್, ಬೈಕ್, ಕಾರ್, ಬಸ್ ಸೇರಿದಂತೆ ಎಲ್ಲ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಸರಿಸುಮಾರು 1500 ಪೊಲೀಸ್ ಹಾಗೂ ಗೃಹರಕ್ಷಕ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಪ್ರವಾಸೋದ್ಯಮ ಸಚಿವರು, ಪ್ರವಾಸೋದ್ಯಮ ಮಂಡಳಿ ಅಧ್ಯಕರು, ಈ ಭಾಗದ ಶಾಸಕರ ಸಲಹೆಯಂತೆ ವಿವಿಧ…

Read More

ತನ್ನ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ ಮಹಿಳಾ ಅಧಿಕಾರಿಗೆ ಶಾಸಕನ ಮಗನಿಂದ ಅವಾಚ್ಯ ಬೈಗುಳ ಮತ್ತು ಬೆದರಿಕೆ!?

ಇದರಲ್ಲಿರುವವರು ಶಿವಮೊಗ್ಗ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಎಂದು ಹೇಳಲಾಗುತ್ತಿದೆ. ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಯಲು ಬಂದ ಅವರಿಗೆ ಫೋನಿನಲ್ಲಿ ಇನ್ನೊಂದು ಕಡೆಯಿಂದ ಬೈದು ಬೆದರಿಕೆ ಹಾಕುತ್ತಿರುವವರು ಜಿಲ್ಲೆಯ ಶಾಸಕರೊಬ್ಬರ ಪುತ್ರ ಎನ್ನಲಾಗುತ್ತಿದೆ. ಆ ಪರಮಕೊಳಕ ಕ್ರಿಮಿನಲ್ ಯಾರೆಂದು ನಿಮಗೆ ಗೊತ್ತೇ? ಅಂದಹಾಗೆ, ಎಲ್ಲಿಯವರೆಗೆ ಸರ್ಕಾರಿ ಅಧಿಕಾರಿಗಳು ಪ್ರಾಮಾಣಿಕತೆ ಮತ್ತು ದಕ್ಷತೆಯಿಂದ ತಮ್ಮ ಕೆಲಸ ಮಾಡುವುದಿಲ್ಲವೋ ಅಲ್ಲಿಯವರೆಗೆ ಭ್ರಷ್ಟ ಮತ್ತು ಕ್ರಿಮಿನಲ್ ರಾಜಕಾರಣಿಗಳು ಅವರಿಗೆ ಬೆಲೆ ಕೊಡುವುದಿಲ್ಲ. ಈ ತರಹದ ಘಟನೆಗಳು ನಡೆಯುತ್ತಿರುತ್ತವೆ….

Read More

ಬೆಂಗಳೂರು-ಮೈಸೂರು ಟೋಲ್ ತಪ್ಪಿಸುತ್ತಿದ್ದ ವಾಹನ ಸವಾರರಿಗೆ ಬಿಗ್ ಶಾಕ್ ಕೊಟ್ಟ ಹೆದ್ದಾರಿ ಪ್ರಾಧಿಕಾರ!

ಬೆಂಗಳೂರು: ಟೋಲ್ ತಪ್ಪಿಸುತ್ತಿದ್ದ ವಾಹನ ಸವಾರರಿಗೆ ರಾಷ್ಟೀಯ ಹೆದ್ದಾರಿ ಪ್ರಾಧಿಕಾರ ಶಾಕ್ ನೀಡಿದ್ದು, ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಸಂಪರ್ಕ ಕಡಿತಗೊಳಿಸಿದೆ. ಮೈಸೂರಿಂದ ಬೆಂಗಳೂರಿಗೆ ಬರುವ ವಾಹನಗಳು ಎಕ್ಸಿಟ್ ಆಗುತ್ತಿದ್ದಕ್ಕೆ ಇದೀಗ ಬ್ರೇಕ್ ಹಾಕಲಾಗಿದೆ. ಹೌದು ಬಿಡದಿಯಿಂದ ಮುಂದೆ ಬಂದು ವಾಹನಗಳು ಎಕ್ಸಿಟ್ ಆಗ್ತಿದ್ದಕ್ಕೆ ಬ್ರೇಕ್ ಹಾಕಲಾಗಿದೆ. ಬಿಡದಿಯಿಂದ ಮುಂದೆ ಸರ್ವಿಸ್ ರಸ್ತೆಗೆ ಇಳಿದು ವಾಹನ ಸವಾರರು ಟೋಲ್ ತಪ್ಪಿಸುತ್ತಿದ್ದರು. ಶೇಷಗಿರಿ ಹಳ್ಳಿ ಬಳಿ ಟೋಲ್ ಕಟ್ಟದೆ ವಾಹನಗಳು ಬೆಂಗಳೂರು ತಲುಪುತ್ತಿದ್ದವು. ಇದೀಗ ಟೋಲ್…

Read More

ಮಹಾತ್ಮ‌ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಮೃತ ಸರೋವರ ಜಿಲ್ಲಾ ಪುರಸ್ಕಾರ ಸೇರಿದಂತೆ ಒಟ್ಟು ಐದು ಪ್ರಶಸ್ತಿಗಳನ್ನು ಬೆಳಗಾವಿ ಜಿಲ್ಲೆಗೆ ನೀಡಿ ಗೌರವಿಸಲಾಯಿತು.

ಬೆಂಗಳೂರಿನ ವಸಂತ ನಗರದ ಡಾ.ಬಿ.ಆರ್. ಅಂಬೇಡ್ಕರ್ ಮೆಮೋರಿಯಲ್ ಟ್ರಸ್ಟ್ ಅಂಬೇಡ್ಕರ್ ಭವನದಲ್ಲಿ ಬುಧವಾರ ನರೇಗಾ ಹಬ್ಬ-2025 ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಂಕಾ ಖರ್ಗೆ ಅವರು ಜಿಪಂ ಸಿಇಒ ರಾಹುಲ್ ಶಿಂಧೆ, ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪ, ಎಡಿಪಿಸಿ ಬಸವರಾಜು, ಜಿಲ್ಲಾ ಐಇಸಿ ಸಂಯೋಜಕ ಪ್ರಮೋದ ಗೋಡೆಕರ್ ಅವರಿಗೆ ಅಮೃತ ಸರೋವರ ಜಿಲ್ಲಾ ಪುರಸ್ಕಾರ ನೀಡಿ ಗೌರವಿಸಿದರು. ಅದೇ…

Read More

ರಾಮದುರ್ಗ ಕಾಟಾಚಾರಕ್ಕಾಗಿ ಸವಿತಾ ಮಹರ್ಷಿ ಜಯಂತಿ ಆಚರಣೆ ಮಾಡಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ದಿನಾಂಕ.4/2/2025 ರಂದು ಶ್ರೀ ಸವಿತಾ ಮಹರ್ಷಿ ಅವರ ಫೋಟೋ ಇದ್ದಂತ ಕಟ್ಟನ್ನು ಇಟ್ಟು ಪೂಜೆ ಮಾಡುವ ಬದಲಾಗಿ ಫೋಟೋವನ್ನು ಜೆರಾಕ್ಸ್ ಕಾಪಿ ತೆಗೆದು ಪೂಜೆ ಮಾಡಿರುತ್ತಾರೆಯಾವುದೇ ಜಯಂತಿಗಳಾಗಲಿ ಇದರ ಬಗ್ಗೆ ತಾಲೂಕ ಆಡಳಿತದಿಂದ ನಾಲ್ಕು ದಿನ ಮುಂಚೆನೇ ಸಭೆ ಕರೆದಿರುತ್ತಾರೆ ಇದನ್ನೆಲ್ಲ ಗಮನಿಸಿದರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಕಾಟಾಚಾರಕ್ಕಾಗಿ ಶ್ರೀ ಸವಿತಾ ಮಹರ್ಷಿ ಜಯಂತಿ ಆಚರಣೆ ಮಾಡಿರುತ್ತಾರೆ.

Read More

ಎರಡಕ್ಷರ ಕನ್ನಡ ಬರೆಯಲಾಗದೇ ಪರದಾಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ  

ಕೊಪ್ಪಳ: ಕನ್ನಡದ ಎರಡಕ್ಷರ ಬರೆಯಲು  ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ  ಪರದಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಅಂಗನವಾಡಿ ಕೇಂದ್ರದಲ್ಲಿ ನಡೆದಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಂಗನವಾಡಿ ಕೇಂದ್ರಕ್ಕೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ   ಭೇಟಿ ನೀಡಿದ್ದರು. ತರಗತಿಯ ಬೋರ್ಡ್ ನಲ್ಲಿ ಕಾರಟಗಿ ಅಂಗನವಾಡಿ ಕೇಂದ್ರ, JP ನಗರ, ಉದ್ಘಾಟನಾ ಸಮಾರಂಭ ಎಂದು ಬರೆಯಲಾಗಿತ್ತು. ಸಚಿವರು ಈ ವಾಕ್ಯದ ಕೆಳಗೆ ಶುಭವಾಗಲಿ ಎಂದು ಬರೆಯಲು…

Read More

ರೈತರಿಗಾಗಿ ‘ಧನ್ ಧಾನ್ಯ ಕೃಷಿʼ ಯೋಜನೆ Save it Share

ಬೆಂಗಳೂರು ಕೇಂದ್ರ ಬಜೆಟ್‌ನಲ್ಲಿ, ‘ಧನ್ ಧಾನ್ಯ ಕೃಷಿ’ ಯೋಜನೆಯನ್ನು ಘೋಷಿಸಲಾಗಿದೆ. ಇದು ದೇಶದ 1 ಕೋಟಿಗೂ ಹೆಚ್ಚು ರೈತರಿಗೆ ಸಹಾಯ ಮಾಡುತ್ತದೆ. ಪ್ರಧಾನ ಮಂತ್ರಿಧನ್ ಧಾನ್ಯ ಕೃಷಿ ಯೋಜನೆ’ಯು ಕಡಿಮೆ ಇಳುವರಿ, ಆಧುನಿಕ ಬೆಳೆ ತೀವ್ರತೆ ಮತ್ತು ಸರಾಸರಿಗಿಂತ ಕಡಿಮೆ ಸಾಲದ ನಿಯತಾಂಕಗಳನ್ನು ಹೊಂದಿರುವ 100 ಜಿಲ್ಲೆಗಳನ್ನು ಒಳಗೊಳ್ಳುತ್ತದೆ ರಾಜ್ಯಗಳ ಸಹಭಾಗಿತ್ವದಲ್ಲಿ ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಯನ್ನು ಕೈಗೊಳ್ಳಲಿದೆ. ಅಸ್ತಿತ್ವದಲ್ಲಿರುವ ಯೋಜನೆಗಳು ಮತ್ತು ವಿಶೇಷ ಕ್ರಮಗಳ ಒಮ್ಮುಖದ ಮೂಲಕ, ಈ ಕಾರ್ಯಕ್ರಮವು ಕಡಿಮೆ ಉತ್ಪಾದಕತೆ,…

Read More

ಕೇಂದ್ರ ಬಜೆಟ್​ 2025 : ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ನ ಹೈಲೈಟ್ಸ್​ ಇಲ್ಲಿದೆ…

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ರ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಾರಿ ಕೇಂದ್ರವು ಕೃಷಿ, ರೈತರು ಮತ್ತು MSME ಗಳ ಮೇಲೆ ಕೇಂದ್ರೀಕರಿಸಿರುವಂತೆ ತೋರುತ್ತದೆ. ಅಲ್ಲದೆ, ಮಧ್ಯಮ ವರ್ಗದ ವೇತನದಾರರಿಗೆ ದೊಡ್ಡ ಪರಿಹಾರವಾಗಿ ಆದಾಯ ತೆರಿಗೆ ಮಿತಿಯನ್ನು 12 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಇಂದು ಮಂಡಿಸಲಾದ ಬಜೆಟ್‌ನ ಮುಖ್ಯಾಂಶಗಳು ಈ ಕೆಳಗಿನಂತಿವೆ. * ಕ್ಲೀನ್‌ಟೆಕ್ ಮಿಷನ್ ಅಡಿಯಲ್ಲಿ ಸೌರಶಕ್ತಿ, ವಿದ್ಯುತ್ ಚಾಲಿತ ವಿದ್ಯುತ್ ಮತ್ತು ಬ್ಯಾಟರಿ ಕೈಗಾರಿಕೆಗಳ ಪ್ರಚಾರ* ಕೈಗಾರಿಕೆಗಳನ್ನು…

Read More

ಅಸ್ತಿಗಳ ಇ-ಖಾತ ನೊಂದಣಿ ಮಾಡಿಕೊಳ್ಳಲು 6 ತಿಂಗಳು ಕಾಲಾವಕಾಶ ವಿಸ್ತರಣೆ ಮಾಡಲು ಮನವಿ..

ಬೆಂಗಳೂರು ಬಿಲ್ಡರ್ಸ್ ಮತ್ತು ಡೆವಲಪರ್ಸ್ ಅಸೋಸಿಯೇಷನ್ ವತಿಯಿಂದ ಇಂದು ಕಂದಾಯ ಸಚಿವರಾದ ಕೃಷ್ಣಬೈರೇಗೌಡ ರವರನ್ನು ಭೇಟಿ ಮಾಡಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಅಸ್ತಿಗಳ ಇ-ಖಾತಯಾಗದ ಖಾಲಿ ನಿವೇಶನಗಳು,ಬಡವಾಣೆಗಳು,ಬಹುಮಾಡಿ ಕಟ್ಟಡಗಳ ಹಿಂದಿನ ಆದೇಶದಂತೆ ನೊಂದಣಿ ಮಾಡಿಕೊಳ್ಳಲು 6 ತಿಂಗಳು ಕಾಲಾವಕಾಶ ವಿಸ್ತರಣೆ ಮಾಡಲು ಮನವಿ ಕೋರಲಾಯಿತು. ಈ ಸಂದರ್ಭದಲ್ಲಿ ಅಸೋಸಿಯೇಷನ್ ಅಧ್ಯಕ್ಷರಾದ ಕನ್ನಡಮಿತ್ರ ವೆಂಕಟಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಪ್ರಸಾದ್, ಉಪಾಧ್ಯಕ್ಷರಾದ ರವೀಂದ್ರ, ಖಜಾಂಜಿ ಎ ಅಶೋಕ್,ತಿರುಮಲ ನಾಯ್ಡು,ಮತ್ತು ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ

ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕುಮಾರ ಗಂಧರ್ವ ಕಲಾ ರಂಗ ಮಂದಿರದಲ್ಲಿ ಶನಿವಾರ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ 905 ನೇ ಜಯಂತಿ ಉತ್ಸವವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಉದ್ಘಾಟಿಸಿ ಅವರು ಮಾತನಾಡಿದರು. 12 ನೇ ಶತಮಾನದಲ್ಲಿ ನಾವು ಯಾರೂ ಇರಲಿಲ್ಲ. ಆಗ ಆದ ಶರಣರ ಕ್ರಾಂತಿಕಾರಿ ಹೋರಾಟಗಳನ್ನು ತಿಳಿದುಕೊಳ್ಳಲು ಇಂತಹ ಶರಣರ ಜಯಂತಿಗಳನ್ನು ಆಚರಿಸಲಾಗುತ್ತದೆ. ಶರಣರು ಹೋರಾಟ…

Read More