BREAKING NEWS

ಕನ್ನಡ ಚಿತ್ರರಂಗದ ನಿರ್ದೇಶಕ ಗುರುಪ್ರಸಾದ್ ಬೆಂಗಳೂರಿನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ

ಬೆಂಗಳೂರು: ಸ್ಯಾಂಡಲ್‌ವುಡ್‌ನ ನಿರ್ದೇಶಕ ಮತ್ತು ನಟ Guru Prasad (52) ಅವರು ಉತ್ತರ ಬೆಂಗಳೂರಿನ ದಾಸನಪುರದ ಅಪಾರ್ಟ್‌ಮೆಂಟ್‌ನಲ್ಲಿ ಭಾನುವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಮಠ, ಎದ್ದೇಳು ಮಂಜುನಾಥ, ಚಿತ್ರಗಳ ಮೂಲಕ ಖ್ಯಾತರಾಗಿರುವ ಕನ್ನಡ ಚಲನಚಿತ್ರ ನಿರ್ದೇಶಕ ಗುರುಪ್ರಸಾದ್ ಅವರು ಬೆಂಗಳೂರಿನ ಉತ್ತರ ಹೊರವಲಯದಲ್ಲಿರುವ ಖಾಸಗಿ ಅಪಾರ್ಟ್‌ಮೆಂಟ್‌ನ ಫ್ಲಾಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿದ್ದಾರೆ. ಒಳಗಿನಿಂದ ಬೀಗ ಹಾಕಲಾಗಿದ್ದ ಅವರ ಫ್ಲಾಟ್‌ನಿಂದ ದುರ್ವಾಸನೆ ಬರಲಾರಂಭಿಸಿದ ಹಿನ್ನೆಲೆಯಲ್ಲಿ ಅಪಾರ್ಟ್‌ಮೆಂಟ್‌ನಲ್ಲಿದ್ದ ಅವರ ನೆರೆಹೊರೆಯವರು ಭಾನುವಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು…

Read More

ಬೆಟಗೇರಿ ಗ್ರಾಮದ ಡಾ.ಬೆಟಗೇರಿ ಕೃಷ್ಣಶರ್ಮ ವೃತ್ತದಲ್ಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ

ಬೆಟಗೇರಿ: ಕನ್ನಡ ನಾಡು, ನುಡಿಗಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಘಟಕದ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಹೇಳಿದರು.ಗೋಕಾಕ ತಾಲೂಕಿನ ಬೆಟಗೇರಿ ಕರ್ನಾಟಕ ರಕ್ಷಣಾ ವೇದಿಕೆಯ ಗ್ರಾಮ ಘಟಕದ ಸಹಯೋಗದಲ್ಲಿ ನ.೧ರಂದು ಸ್ಥಳೀಯ ಡಾ.ಬೆಟಗೇರಿ ಕೃಷ್ಣಶರ್ಮ ವೃತ್ತದಲ್ಲ್ಲಿ ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕನ್ನಡ ನಾಡಿನ ಸಾಹಿತ್ಯ, ಕಲೆ, ಭಾಷೆ, ಸಂಸ್ಕೃತಿ, ಸಂಪ್ರದಾಯ, ಜಗತ್ತಿನಲ್ಲಿಯೇ ಶ್ರೇಷ್ಠವಾಗಿದೆ…

Read More

ಚುಂಚನೂರು ಬಸವೇಶ್ವರ ಪೂರ್ವ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜೃಂಭಣೆಯಿಂದ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು.

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದಲ್ಲಿ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಶ್ರೀ ಬಸವೇಶ್ವರ ಪೂರ್ವ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜೃಂಭಣೆಯಿಂದ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ಶಾಲಾ ಶಿಕ್ಷಕರು ಹಾಗೂ ಮಕ್ಕಳು ಸೇರಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ನಾಡ ದೇವತೆ ಭುವನೇಶ್ವರಿಯ ಭಾವಚಿತ್ರದೊಂದಿಗೆ ಮೆರವಣಿಗೆ ಅತಿ ವಿಜೃಂಭಣೆಯಿಂದ ಜರಗಿತ್ತು. ನಂತರ ಪ್ರಥಮ ಬಾರಿಗೆ ದಿನಾಂಕ 01-11-2024 ರಂದು ಕರ್ನಾಟಕ ರಾಜ್ಯೋತ್ಸವ ನಿಮಿತ್ಯ ಲಿಖಿತ ಸ್ಪರ್ಧಾತ್ಮಕ ಪರೀಕ್ಷೆ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಶಿಕ್ಷಣ ಪ್ರೇಮಿಗಳಾದ ಶ್ರೀ ಬಾಳೇಶ…

Read More

ಪರಿಶಿಷ್ಟ ಜಾತಿ  ಪರಿಶಿಷ್ಟ ಪಂಗಡಗಳ ಜನರ ಹಕ್ಕು ಸಂರಕ್ಷಣಾ ಸಭೆ

ರಾಮದುರ್ಗ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿ  ಪರಿಶಿಷ್ಟ ಪಂಗಡಗಳ ಜನರ ಹಕ್ಕು ಸಂರಕ್ಷಣಾ ಸಭೆಯ ಅಧ್ಯಕ್ಷತೆಯನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ ವಹಿಸಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಜನರ ಸಮಸ್ಯೆಗಳು ಹಾಗು ಸರ್ಕಾರದ ಯೋಜನೆಗಳ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕಾ ದಂಡಾಧಿಕಾರಿಗಳಾದ ಪ್ರಕಾಶ ಹೊಳೆಪ್ಪಗೋಳ, ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪುರ, ಪೋಲಿಸ್ ಅಧಿಕಾರಿಗಳಾದ ಈರಸಂಗಪ್ಪ ಪಟ್ಟಣಶೆಟ್ಟಿ ಹಾಗೂ ರಾಮದುರ್ಗ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು

Read More

ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಿದ್ಯಾರ್ಥಿ ನಿಲಯ ಮುಂದೆ ಎಲ್ಲೆಂದರಲ್ಲಿ ಕಸದ ರಾಶಿ : ರೋಗ ಹರಡುವ ಸಾಧ್ಯತೆ

ರಾಮದುರ್ಗ ಪಟ್ಟಣದ ಆಂಜನೇಯ ನಗರದಲ್ಲಿ ಇರುವ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ ಆರ್ ಅಂಬೇಡ್ಕರ್ ಸರಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಮುಂದೆ ಎಲ್ಲಿಂದರಲ್ಲಿ ಕಸ ಚಲ್ಲಿರುವ ದೃಶ್ಯ ಕಂಡು ಬರುತ್ತದೆ ಇದನ್ನೆಲ್ಲ ನೋಡಿದರೆ ಸ್ವಚ್ಛತೆ ಕಾಣದೆ ಮರಿ ಮಾಚಿದೆ ಎಂದು ತಿಳಿಯುತ್ತದೆ ಬಾಲಕರ ವಸತಿ ನಿಲಯಇದಕ್ಕೆ ಸಂಬಂಧಪಟ್ಟಂತ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಇತ್ತ ಕಡೆ ಗಮನ ಹರಿಸಿ ಸ್ವಚ್ಛತೆ ಕಾಪಾಡಬೇಕಾಗಿದೆ ಬಾಲಕರ ವಸತಿ ನಿಲಯ ಮುಂದೇನೆ ಅಂಗನವಾಡಿ ಕೇಂದ್ರ ಇದ್ದು ಮಕ್ಕಳಿಗೆ ರೋಗ…

Read More

ರಾಮದುರ್ಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ನೂತನ ಕಚೇರಿಯನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ ಉದ್ಘಾಟಿಸಿದರು

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಮಿನಿ ವಿಧಾನಸೌಧದ ನಾಡಕಚೇರಿ ಪಕ್ಕದಲ್ಲಿ ರಾಮದುರ್ಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ನೂತನ ಕಚೇರಿಯನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಅರ್ಹ ಫಲಾನುಭವಿಗಳು ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿಯನ್ನು ಪ್ರಾರಂಭಿಸಲಾಗಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಸಮಿತಿ ಅಧ್ಯಕ್ಷರು, ಸದಸ್ಯರು…

Read More

ಭ್ರಷ್ಟಾಚಾರ ನಿರ್ಮೂಲನೆ ಕುರಿತು ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಮಾತನಾಡಿದರು.

ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ ಹಾಗೂ ಕರ್ನಾಟಕ ಲೋಕಾಯುಕ್ತ ಬೆಳಗಾವಿ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಜರಗಿದ ಭ್ರಷ್ಟಾಚಾರ ನಿರ್ಮೂಲನೆ ಕುರಿತು ಜಾಗೃತಿ ಅರಿವು ಸಪ್ತಾಹ-2024ರ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಮಾತನಾಡಿದರು.ದೇಶದಲ್ಲಿ ಲೋಕಪಾಲ, ರಾಜ್ಯದಲ್ಲಿ ಲೋಕಾಯುಕ್ತ ಕಾರ್ಯನಿರ್ವಹಿಸುತ್ತಿವೆ. ಸಾರ್ವಜನಿಕರು ನಿರ್ಭೀತರಾಗಿ ಲೋಕಾಯುಕ್ತರಿಗೆ ಕಚೇರಿಗೆ ಹೋಗಿ ದೂರು ದಾಖಲಿಸಲು ಹೆದರುತ್ತಾರೆ. ಇಂತಹ ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಯತ್ನಿಸಬೇಕು. ಸರ್ಕಾರದ ಸೌಲಭ್ಯಗಳು ಸಾರ್ವಜನಿಕರಿಗೆ…

Read More

ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠಕ್ಕೆ 31 ದಿನದಲ್ಲಿ 3.38 ಕೋಟಿ ಕಾಣಿಕೆ

ಕರ್ನಾಟಕ, ಆಂಧ್ರಪ್ರದೇಶದ ಮಂತ್ರಾಲಯ, ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, ಕಳೆದ 31 ದಿನದಲ್ಲಿ 3.38 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಕರ್ನಾಟಕ, ಆಂಧ್ರಪ್ರದೇಶದ ಶಕ್ತಿ ಯೋಜನೆ ಪ್ರಭಾವದಿಂದ ಮಂತ್ರಾಲಯದ ರಾಯರ ಮಠಕ್ಕೆ ಹೆಚ್ಚಿನ ಕಾಣಿಕೆ ಹರಿದುಬಂದಿದೆ. ದಸರಾ ರಜೆ, ಹಬ್ಬದ ಹಿನ್ನೆಲೆ ಮಂತ್ರಾಲಯ ಮಠಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಒಟ್ಟು ಕಾಣಿಕೆಯಲ್ಲಿ 3.30 ಕೋಟಿ ರೂ. ನೋಟುಗಳು, 7.44 ಲಕ್ಷ ರೂ ನಾಣ್ಯಗಳು, 136 ಗ್ರಾಂ ಚಿನ್ನ, 1180 ಗ್ರಾಂ…

Read More

ಖಾನಪೇಠ ಧನಲಕ್ಷ್ಮಿ ಸಕ್ಕರೆ ಕಾರ್ಖಾನೆ ಲೀಜ್ ಪಡೆದ ಪ್ಯಾರಿ ಶುರ‍್ಸ್ನ ಕಬ್ಬು ನುರುಸುವಿಕೆ ಹಂಗಾಮಿಗೆ ಆಡಳಿತ ಮಂಡಳಿ ಹಾಗೂ ಪ್ಯಾರಿ ಅಧಿಕಾರಿಗಳಿಂದ ಚಾಲನೆ ನೀಡಲಾಯಿತು

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಖಾನಪೇಠ ಶ್ರೀ ಧನಲಕ್ಷ್ಮಿ ಸಕ್ಕರೆ ಕಾರ್ಖಾನೆಯ ಲೀಜ್ ಪಡೆದ ಇಐಡಿ ಪ್ಯಾರಿ ಕಂಪನಿಯ 2024-25ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನ ಬಾಯ್ಲರ ಪ್ರಧೀಪನ ಚಾಲನಾ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಹಾಗೂ ಕಾರ್ಖಾನೆಯ ನಿರ್ದೇಶಕ ಮಹಾದೇವಪ್ಪ ಯಾದವಾಡ ಪಾಲ್ಗೊಂಡು ಅವರು ಮಾತನಾಡಿದರು. ಕಬ್ಬು ನುರಿಸುವ ಹಂಗಾಮಿನಲ್ಲಿ ರೈತರಿಗೆ ಯಾವುದೇ ತೊಂದರೆ ಆಗದಂತೆ ಪ್ಯಾರಿ ಕಂಪನಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಮುಂದಾಗಬೇಕು. ಅಲ್ಲದೇ ಎಲ್ಲಾ ತಳಿಯ ಕಬ್ಬುಗಳನ್ನು ನಿಗದಿತ ಅವಧಿಯಂತೆ ಕಟಾವಿಗೆ ಕ್ರಮ ತೆಗೆದುಕೊಂಡು…

Read More

ರಾಮದುರ್ಗ ಪಟ್ಟಣದ ಬಸವ ಕಲ್ಯಾಣ ಮಂಟಪದಲ್ಲಿ ಜರುಗಿದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಇಲಾಖೆಯ ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹಲಗತ್ತಿ ಬೈಪಾಸ್ ರಸ್ತೆಯಲ್ಲಿನ ಬಸವಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಇಲಾಖೆಯ ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಕಾರ್ಯಕ್ರಮವನ್ನು ಶ್ರೀ ಧನಲಕ್ಷಿö್ಮÃ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ ಉದ್ಘಾಟಿಸಿ ಅವರು ಮಾತನಾಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರಾಜ್ಯದಾದ್ಯಂತ ಅನೇಕ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವ ಮೂಲಕ ಸಾಮಾನ್ಯ ಜನರ ಬಾಳಲ್ಲಿ ಬೆಳಕು ಮೂಡಿಸಿದ ಕೀರ್ತಿಪೂಜ್ಯ ವಿರೇಂದ್ರ ಹೆಗ್ಗಡೆ ಅವರಿಗೆ ಸಲ್ಲುತ್ತದೆ…

Read More