ಬಿಜೆಪಿ ಕಾರ್ಯಕರ್ತರ ಸಮಾವೇಶ
ಬೆಳಗಾವಿ ನಗರದ ಹಿಂಡಲಗಾ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ ಉದ್ದೇಶೀಸಿ ಬಾಲಚಂದ್ರ ಜಾರಕಿಹೊಳಿ ಮಾತನಾಡಿದ ಇವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳಿಗೆ ಬಲಿಯಾಗಿ ಜನ ಕಾಂಗ್ರೆಸ್ ಗೆ ಮತ ನೀಡಿದ್ದಾರೆ. ಚುನಾವಣೆ ಮುಗಿದ ನಂತರ ಎಲ್ಲಾ ಗ್ಯಾರಂಟಿ ಯೋಜನೆ ಬಂದ್ ಮಾಡಲಾಗುತ್ತದೆ. ಶೀಘ್ರದಲ್ಲೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದ್ದು ಈ ಭಾಗದ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದರು. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರುತ್ತದೆ. ಮತ್ತೊಮ್ಮೆ ಡಬಲ್ ಇಂಜಿನ್ ಸರ್ಕಾರ ಕೆಲಸ ಮಾಡಲಿದೆ…
