ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಒಲಂಪಿಕ್ ಓಟದ ರ‌್ಯಾಲಿಗೆ ವಿಧಾನ ಪರಿಷತ್ ಸದಸ್ಯ ಡಾ. ಕೆ. ಗೋವಿಂದರಾಜು ಚಾಲನೆ ನೀಡಿದರು.
ಬೆಳಗಾವಿ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಒಲಿಂಪಿಕ್ ಸಂಸ್ಥೆ ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ರವಿವಾರ ನಗರದ ಕೋಟೆ ಆವರಣದಲ್ಲಿ “ಅಂತಾರಾಷ್ಟ್ರೀಯ ಒಲಿಂಪಿಕ್ ಡೇ ರನ್-2025” ಓಟದ ರ‌್ಯಾಲಿಗೆ ವಿಧಾನ ಪರಿಷತ್ ಸದಸ್ಯರು, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಫೀಬಾ ಏಷ್ಯಾ ಅಧ್ಯಕ್ಷರಾದ ಡಾ. ಕೆ. ಗೋವಿಂದರಾಜ್ ರಾಜು ಅವರು ಚಾಲನೆ ನೀಡಿ ಮಾತನಾಡಿದ ಅವರು ಅಂತಾರಾಷ್ಟ್ರೀಯ ಒಲಂಪಿಕ್ ಡೇ ಅಂಗವಾಗಿ ವಿಶ್ವದಾದ್ಯಂತ ಓಟವನ್ನು ಆಯೋಜಿಸಲಾಗಿದೆ. ಅದೇ ರೀತಿಯಲ್ಲಿ ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ಓಟದಲ್ಲಿ…
