ತಂದೆಯ ಅಗಲಿಕೆಯ ನೋವಿನಲ್ಲೂ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಶಬಾನಾ.
ಧಾರವಾಡ ತಂದೆ ಸಾವಿನ ದುಃಖದ ನಡುವೆಯೂ ನವಲಗುಂದ ಪಟ್ಟಣದ ಸರ್ಕಾರಿ ಉರ್ದು ಪ್ರೌಢಶಾಲೆ ವಿದ್ಯಾರ್ಥಿನಿ ಶಬಾನಾ ನೂರ್‍ಹಸನ್ ಪಟಾಸು ಅವರು ಕಳೆದ ಮಾರ್ಚ ತಿಂಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಹಾಜರಾಗಿ ನಂತರ ಪ್ರಕಟಗೊಂಡ ಫಲಿತಾಂಶದಲ್ಲಿ ಶೇ. 70 ಅಂಕ ಪಡೆದು ಎಸ್‍ಎಸ್‍ಎಲ್‍ಸಿ ಪಾಸಾಗಿದ್ದಳು. ಸದಾಕಾಲ ಬಡವರು, ಹಿಂದುಳಿದವರು, ಮಹಿಳೆ, ಮಕ್ಕಳ ಬಗ್ಗೆ ಅತೀವ ಕಾಳಜಿ, ಕಳಕಳಿ ತೋರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು, ಪರೀಕ್ಷೆ ದಿನದಂದೆ ತಂದೆ ನಿಧನರಾದರೂ ನೋವಿನಲ್ಲೂ ಅಂದಿನ ಪರೀಕ್ಷೆಗೆ ಗೈರುಹಾಜರಾಗದೆ ಪರೀಕ್ಷೆ ಬರೆದು ಇತರರಿಗೆ…
